ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಪ್ರಾದೇಶಿಕ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು ಚಾಲನೆ...

ಮತ್ತಷ್ಟು ಓದುDetails

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

 ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ...

ಮತ್ತಷ್ಟು ಓದುDetails

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಪುತ್ತೂರು: ಕಟ್ ಕನ್ವರ್ಶನ್ ವಿಚಾರದಲ್ಲಿನ ಸಮಸ್ಯೆಗೆ ಇತಿಶ್ರೀ ಹಾಡುವಂತೆ ಶಾಸಕ ಅಶೋಕ್ ರೈ ಅವರು ಪುಡಾ ಮತ್ತು ನಗರಸಭೆಗೆ ಸೂಚನೆ ನೀಡಿದ್ದು ಜಿಲ್ಲಾಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿ ಇತ್ಯರ್ಥ ಮಾಡುವಂತೆ ಸೂಚನೆ ನೀಡಿದ್ದು ಅದರಂತೆ ಮಂಗಳವಾರ ನಿಯೋಗ ಜಿಲ್ಲಾಧಿಕಾರಿಗಳನ್ನು...

ಮತ್ತಷ್ಟು ಓದುDetails

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿರುವ ಶ್ರೀ. ದಿ. ದೇವರಾಜು ಅರಸುಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ದಿಡೀರನೆ ಭೇಟಿ ಅಲ್ಲಿನ ಆಹಾರವನ್ನು ಪರಿಶೀಲಿಸಿದ್ದಾರೆ. ಕಾರ್ಯಕ್ರಮದ ನಿಮಿತ್ತ ಬನ್ನೂರು ಗ್ರಾಮಕ್ಕೆ ತೆರಳಿದ್ದ ಶಾಸಕರು ದಿಡೀರನೆ ಹಾಸ್ಟೆಲ್‌ಗೆ ಭೇಟಿ ನೀಡಿದರು....

ಮತ್ತಷ್ಟು ಓದುDetails

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬಿಲ್ಲವ ಮಹಿಳಾ ವೇದಿಕೆ  ಇದರ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಹಾಯಧನ ವಿತರಣೆ ಕಾರ್ಯಕ್ರಮ ಜೂ. 27 ರಂದು ಹಿರಿಯ ಪ್ರಾಥಮಿಕ ಶಾಲೆ ಕೋಡಿoಬಾಡಿಯ ಸಭಾಂಗಣದಲ್ಲಿ ನಡೆಯಿತು....

ಮತ್ತಷ್ಟು ಓದುDetails

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ. ಈ ಹೋರಾಟದ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ಹಣ ತೆಗೆದುಕೊಂಡಿದ್ದಾನೆಂದು ಹೇಳಿದ್ದಾರೆ. ತಾನು ಫಲಾನುಭವಿಗಳಿಂದ ಹಣ ತೆಗೆದುಕೊಂಡಿಲ್ಲ ಎಂದು ಅಂಬೇಡ್ಕರ್ ತತ್ವ ರಕ್ಷಣಾ...

ಮತ್ತಷ್ಟು ಓದುDetails

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಮಂಗಳೂರಿನ ಬೈಕಂಪಾಡಿ ಎಂಬಲ್ಲಿ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರಿಂದ ಸಿನೀಮಿಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವಿಕಾಸ್ ಎಂಬ ಹೆಸರಿನ ಚಿನ್ನದ ವ್ಯಾಪಾರಿ ಮಹಾರಾಷ್ಟ್ರದಿಂದ ಮದುವೆ ಮುಗಿಸಿ ತನ್ನ ಕುಟುಂಬದೊಂದಿಗೆ ಕೇರಳಕ್ಕೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮುಂಜಾನೆ 4...

ಮತ್ತಷ್ಟು ಓದುDetails

ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

ಪುತ್ತೂರು:  ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಕೋಡಿoಬಾಡಿ ಇದರ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಜೂ. 29 ರಂದು ನಡೆಯಿತು. ನೂತನ ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ ಮಠಂತಬೆಟ್ಟು, ಉಪಾಧ್ಯಕ್ಷರಾಗಿ ಗೀತಾ ರವನ್ನು ಆಯ್ಕೆ...

ಮತ್ತಷ್ಟು ಓದುDetails

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಾಗಾಟವಾಗುತ್ತಿದ್ದ ಸುಮಾರು 70 ಅಡಿಕೆ ತುಂಬಿದ ಲಾರಿಗಳನ್ನು ಅಲ್ಲಿನ ಸರ್ಕಾರಿ ಅಧಿಕಾರಿಗಳು ವಶಕ್ಕೆ ಪಡೆದು, ಅಡಿಕೆಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿರುವ ಗಂಭೀರ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಸೂಕ್ತ ದಾಖಲೆಗಳನ್ನು ನೀಡಿದಲ್ಲಿ ಮುಖ್ಯಮಂತ್ರಿಗಳ...

ಮತ್ತಷ್ಟು ಓದುDetails

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ನೆದರ್ಲ್ಯಾಂಡ್ ಮೂಲದ ತಾಂತ್ರಿಕತೆಯನ್ನು ಬಳಸಿಕೊಂಡು ಕಂಪೆನಿಯೊಂದರ ಮೂಲಕ ಸುಮಾರು 6 ಕಿ.ಮೀ. ಸುತ್ತಳತೆಯಲ್ಲಿ ಪುತ್ತೂರು ನಗರದ ಒಳಚರಂಡಿ ವ್ಯವಸ್ಥೆಗೆ 50 ಕೋ.ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಕೆಯಾಗಿದ್ದು, ಅದಕ್ಕೆ ರಾಜ್ಯ ಸರಕಾರಕ್ಕೆ...

ಮತ್ತಷ್ಟು ಓದುDetails
Page 20 of 249 1 19 20 21 249

Welcome Back!

Login to your account below

Retrieve your password

Please enter your username or email address to reset your password.