ಪುತ್ತೂರು: ಜಲಸಿರಿ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಆಗಮಿಸುವಾಗ ವಿಳಂಬವಾಯಿತೆಂದು ನಗರಸಭೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ನಗರಸಭೆಯ 24/7 ಜಲಸಿರಿ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಇಂದು (ಜೂ.25)...
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು...
ಪುತ್ತೂರು ತಾಲೂಕಿನ ಪಂಜಳ ಕುರಿಯ ಭಾಗದ ಕೊರುಂಗು ಎಂಬಲ್ಲಿ ರಸ್ತೆ ತೀರ ಹದಗೆಟ್ಟಿತು ಅಲ್ಲದೇ ಅಪಘಾತಗಳು ಸಂಭವಿಸಿತ್ತು. ಜೊತೆಗೆ ರಸ್ತೆಗೆ ಸರಿಯಾದ ಚರಂಡಿ ವ್ಯವಸ್ಥೆಯೂ ಸರಿಯಾಗಿರಲಿಲ್ಲ ಇವುಗಳ ಬಗ್ಗೆ ಆಟೋ ಚಾಲಕ ಮಾಲಕರ ಸಂಘ ಕುರಿಯ ನೇತೃತ್ವದಲ್ಲಿ ಪುತ್ತೂರಿನ ಜನಪ್ರಿಯ ಶಾಸಕರಿಗೆ...
ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...
ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ಕರ್ನಾಟ ಕರ್ನಾಟಕ ಅರಣ್ಯ ಇಲಾಖೆ ಮತ್ತು ರೈ ಎಸ್ಟೇಟ್ಸ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇವರುಗಳ ಆಶ್ರಯದಲ್ಲಿ ರಸ್ತೆ ಬದಿಗಳಲ್ಲಿ,ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಇತ್ತೀಚಿಗೆ...
ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ ಮತಾಂತರ ಎನ್ನುವ ಧರ್ಮದ್ರೋಹಿ ಕಾರ್ಯಗಳು ಬೇರೆ ರಾಜ್ಯದಲ್ಲಿ ನಾವುಗಳು ಕಂಡಿದ್ದೇವೆ. ಬಡತನ, ಬೆದರಿಕೆ ಜೊತೆಗೆ ಆಸೆ ಆಮಿಷಗಳನ್ನೊಡ್ಡಿ ಮತಾಂತರ ನಡೆಸುವುದಾಗಿದೆ. ಅದರಂತೆ ಒಂದು ಘಟನೆ ನಮ್ಮದೇ ದಕ್ಷಿಣ ಕನ್ನಡ...
ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಎಂ ಆರ್ ಜಿ ಗ್ರೂಫ್ ಛೇರ್ಮನ್ ಕೆ.ಪ್ರಕಾಶ್...
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಶಾಲಾ ಮುಖ್ಯೋಪಾಧ್ಯಾಯರಾದ ವಿಷ್ಣು ಪ್ರಸಾದ್ ಯೋಗದಿಂದ ದೈನಂದಿನ ಬದುಕು ಸದೃಢವಾಗುತ್ತದೆ ಹಾಗೂ ಮಹತ್ವ ತಿಳಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರ ಪ್ರಕಾಶ್...