ಬಡವರಿಗೆ ಅನ್ಯಾಯವಾದರೆ ಸುಮ್ಮನಿರುವುದಿಲ್ಲ: ನಿಮಗೆ ಸರಕಾರಿ ಕೆಲಸ ಇದೆ, ಸ್ವಂತ ಮನೆ ಇದೆ, ಆಸ್ತಿ ಇದೆ, ಉತ್ತಮ ಸಂಬಳ ಇದೆ ಏನೆಲ್ಲಾ ಬೇಕೋ ಅದೆಲ್ಲವೂ ನಿಮಗಿದೆ ಆದರೆ ನಮ್ಮೊಳಗೆ ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟ ಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ...
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ದ ಬಿಸಿರೋಡಿನಲ್ಲಿ ( ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ) ದಿನಾಂಕ 20.06.2024 ರ ಗುರುವಾರದಂದು ಬೆಳಿಗ್ಗೆ 10...
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬುಧವಾರ ಬೆಳಗ್ಗೆ 5.25 ಕ್ಕೆ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ. ಅಂಬೇಡ್ಕರ್ ನಗರದ ನಿವಾಸಿಯಾಗಿರುವ 25 ವರ್ಷದ ಶತ್ರುಘ್ನ, ಗುಂಡಿನ ಸದ್ದು ಕೇಳಿದ ಬಳಿಕ ಸಹ...
ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಅಂತ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವವರಿಗೆ ಸ್ಪಂಧನೆ ಸಿಗಬೇಕು....
ಬೆಂಗಳೂರು: ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು...
ಸುಳ್ಯ : ಮತ್ತೆ ಲವ್ ಜಿಹಾದ್ ಸದ್ದು, ಮುಸ್ಲಿಂ ಯುವಕನ ಜೊತೆ ಪರಾರಿಯಾಗುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಹಿಂದೂ ಯುವತಿ ಲವ್ ಜಿಹಾದ್ ಬಲೆಗೆ ಬಿದ್ದು ಮಾತಂತರವಾಗಿದ್ದಾಳೆ ಎನ್ನುವ ವಿಚಾರ ತಿಳಿದುಬಂದಿದೆ. ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಿಂದೂ ಯುವತಿಯು...
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾರವರು...
ಪುತ್ತೂರು ಉಪ್ಪಿನಂಗಡಿ ರಾಜ್ಯ ರಸ್ತೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.ಅದರಂತೆ ಮಳೆಗಾಲ ಆರಂಭವಾಗಿದ್ದು ಇದೇ ರಸ್ತೆಯ ಬನ್ನೂರು ಗ್ರಾಮ ಪಂಚಾಯತ್ ಎದುರು ಅವೈಜ್ಞಾನಿಕ ರೀತಿಯಲ್ಲಿ ಚರಂಡಿ ನಿರ್ಮಾಣ ಭರದಿಂದ ಸಾಗುತ್ತಿದೆ. ಕಾನೂನಿನ್ವಯವಾಗಿ ರಸ್ತೆಯ ಮಾರ್ಜಿನ್ ನಿಂದ ಹೊರಗಡೆ ಕಾಲುದಾರಿ ನಿರ್ಮಿಸಿಕೊಡುವುದು ನಿಯಮವಾಗಿರುತ್ತದೆ.ಆದರೆ ಇಲ್ಲಿ...
ಪುತ್ತೂರು: ಕೋಡಿಂಬಾಡಿಯ ವನಿತಾ ಸಮಾಜದ ನೂತನ ಅಧ್ಯಕ್ಷರಾಗಿ ರಶ್ಮಿ ನಿರಂಜನ್ ರೈ ಮಠಂತಬೆಟ್ಟು ಮತ್ತು ಕಾರ್ಯದರ್ಶಿಯಾಗಿ ಪವಿತ್ರ ಸುರೇಶ್ ಶೆಟ್ಟಿ ಬರಮೇಲು ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷೆ ಧರ್ಮಾವತಿ ರಾಘವೇಂದ್ರ ಆಚಾರ್ಯ ಸೇಡಿಯಾಪುರವರ ಅಧ್ಯಕ್ಷತೆಯಲ್ಲಿ ಜೂ.16ರಂದು ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ...