ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪ್ರಾದೇಶಿಕ

ಮಂಗಳೂರು : ಉಳ್ಳಾಲದಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ

ಮಂಗಳೂರು : ಉಳ್ಳಾಲದಲ್ಲಿ  ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ

ಮಂಗಳೂರು :ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ ಮಂಗಳೂರು : ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ,...

ಮತ್ತಷ್ಟು ಓದುDetails

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗAಗಾವಳಿ ನದಿಯಲ್ಲಿ ಕಳೆದ ೧೪ ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು. ಸವಿವರ...

ಮತ್ತಷ್ಟು ಓದುDetails

ಎಲಿಯ ದೇವಳಕ್ಕೆ ಧಾರ್ಮಿಕ ದತ್ತಿ ಪರಿಷತ್‌ನ ಸದಸ್ಯ ಶಿವನಾಥ ರೈ ಮೇಗಿನಗುತ್ತು ಭೇಟಿ-ಪ್ರಾಕೃತಿಕ ವಿಕೋಪದಿಂದ ದೇವಳದ ಆವರಣ ಗೋಡೆಗೆ ಹಾನಿ, ಪರಿಶೀಲನೆ, ಮನವಿ ಪತ್ರ ಸಲ್ಲಿಕೆ

ಎಲಿಯ ದೇವಳಕ್ಕೆ ಧಾರ್ಮಿಕ ದತ್ತಿ ಪರಿಷತ್‌ನ ಸದಸ್ಯ ಶಿವನಾಥ ರೈ ಮೇಗಿನಗುತ್ತು ಭೇಟಿ-ಪ್ರಾಕೃತಿಕ ವಿಕೋಪದಿಂದ ದೇವಳದ ಆವರಣ ಗೋಡೆಗೆ ಹಾನಿ, ಪರಿಶೀಲನೆ, ಮನವಿ ಪತ್ರ ಸಲ್ಲಿಕೆ

ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಪರಿಷತ್‌ನ ಜಿಲ್ಲಾ ಸದಸ್ಯರಾದ ಶಿವನಾಥ ರೈ ಮೇಗಿನಗುತ್ತುರವರು ಭೇಟಿ ನೀಡಿ ದೇವಳದ ಹೊರಸುತ್ತಿನ ಅಂಗಳದ ಈಶಾನ್ಯ ಭಾಗದಲ್ಲಾದ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ತೊಂದರೆಯನ್ನು ಎಲಿಯ ದೇವಳದ ಸಮಿತಿ ಸದಸ್ಯರೊಂದಿಗೆ...

ಮತ್ತಷ್ಟು ಓದುDetails

ಮುಡಿಪು : ಮುಡಿಪು ಚೂರಿ‌ ಇರಿದ ಘಟನೆ ಹಿಂ.ಜಾ.ವೇ ಎಚ್ಚರಿಕೆ..❗

ಮುಡಿಪು : ಮುಡಿಪು ಚೂರಿ‌ ಇರಿದ ಘಟನೆ ಹಿಂ.ಜಾ.ವೇ ಎಚ್ಚರಿಕೆ..❗

ಮುಡಿಪು ಚೂರಿ‌ ಇರಿದ ಘಟನೆ ಹಿಂ.ಜಾ.ವೇ ಎಚ್ಚರಿಕೆ..❗ ಹಿಂದೂ ಯುವಕರ ಮತ್ತು ಮುಖಂಡರ ಮೇಲೆ ಜಿಲ್ಲೆಯಲ್ಲಿ ನಿರಂತರ ದಾಳಿ, ಜಾಗೃತ ಹಿಂದೂ ಸಮಾಜ ಉತ್ತರಿಸಲು ನಿಂತರೇ ನಿಮಗೆ ಕಷ್ಟ ಎಂದು ಹಿಂದು ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ...

ಮತ್ತಷ್ಟು ಓದುDetails

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೂ ಎರಡೇ ದಿನ ಬಾಕಿ

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ  ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌  ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ...

ಮತ್ತಷ್ಟು ಓದುDetails

ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಮಂಗಳೂರು, ಜೂನ್.10: ಮಂಗಳೂರಿನಲ್ಲಿ  ಚುನಾವಣೋತ್ತರ ಹಿಂಸಾಚಾರ ಮುಂದುವರೆದಿದೆ. ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ್ದಾರೆ. ಈ ಘಟನೆ ಸಂಬಂಧ ಕೊಣಾಜೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ...

ಮತ್ತಷ್ಟು ಓದುDetails

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಂತೃಪ್ತರಾದ ವಿಧ್ಯಾರ್ಥಿಗಳು, ಭವಿಷ್ಯದ ಹಾದಿಯಲ್ಲಿ ‌ಮುನ್ನಡೆಯಲು ಜ್ಞಾನ ದೀವಿಗೆ ಸನ್ಮಾನ ಕಾರ್ಯಕ್ರಮ‌ ಇಂದು ನಡೆಯಿತು. ಧಾರ್ಮಿಕತೆ, ಸೇವೆ, ಶಿಕ್ಷಣದ ತ್ರಿವಿಧ ಸೇವೆಯಲ್ಲಿ ದ.ಕ ಜಿಲ್ಲೆಯಲ್ಲಿ ಮನೆಮಾತಾಗಿರುವ ಧಾರ್ಮಿಕ ಸಂಸ್ಥೆ ಕುಂಪಲ ಶ್ರೀ ಬಾಲಕೃಷ್ಣ...

ಮತ್ತಷ್ಟು ಓದುDetails

ಕಡಬ : ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ

ಕಡಬ : ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ

ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ ಕಾಡಿನಿಂದ ದಾರಿತಪ್ಪಿ ಬಂದಿರುವ ಕಾಡಾನೆಯೊಂದು ವೀರಮಂಗಳ ಪ್ರದೇಶದಲ್ಲಿ ತಿರುಗಾಡುತ್ತಿದ್ದು , ಯಾವುದೇ ಕ್ಷಣದಲ್ಲೂ ನದಿ ದಾಟಿ  ಕೊಯಿಲ ಗ್ರಾಮಕ್ಕೆ ಪ್ರವೇಶ ಮಾಡುವ ಸಂದರ್ಭ ಇರುವುದರಿಂದ ಎಚ್ಚರಿಕೆಯಿಂದ ಇರಬೇಕಾಗಿ ವಿನಂತಿಸಲಾಗಿದೆ. ವೀರಮಂಗಲ...

ಮತ್ತಷ್ಟು ಓದುDetails

ದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ

ದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರ ಸಮಾರಂಭಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮಕ್ಕೆ ಕಾಂಗ್ರೆಸ್...

ಮತ್ತಷ್ಟು ಓದುDetails

ಪುತ್ತೂರು: ವಿಧಾನಪರಿಷತ್ ‌ಸದಸ್ಯರಾಗಿ ಆಯ್ಕೆಯಾದ ಐವಾನ್ ಡಿ ಸೋಜ ಅಭಿನಂದಿಸಿದ ಕಾಂಗ್ರೆಸ್ ‌ನಾಯಕ ಕಾವು ಹೇಮನಾಥ ಶೆಟ್ಟಿ

ಪುತ್ತೂರು: ವಿಧಾನಪರಿಷತ್ ‌ಸದಸ್ಯರಾಗಿ ಆಯ್ಕೆಯಾದ ಐವಾನ್ ಡಿ ಸೋಜ ಅಭಿನಂದಿಸಿದ ಕಾಂಗ್ರೆಸ್ ‌ನಾಯಕ ಕಾವು ಹೇಮನಾಥ ಶೆಟ್ಟಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರು ಕಾವು ಹೇಮನಾಥ್ ಶೆಟ್ಟಿ ಯವರು ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಐವಾನ್ ಡಿಸೋಜಾ ರನ್ನು ಅವರ ಗೃಹ ಕಛೇರಿಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪೂಡಾ ಸದಸ್ಯ ಲ್ಯಾನ್ಸಿ ಮಸ್ಕರೇನಸ್, ಎನ್ ಎಸ್ ಯು...

ಮತ್ತಷ್ಟು ಓದುDetails
Page 209 of 249 1 208 209 210 249

Welcome Back!

Login to your account below

Retrieve your password

Please enter your username or email address to reset your password.