ಚಾರ್ಮಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಸಂಘಟನಾ ದೃಷ್ಟಿಯಿಂದ ಸೆ 09 ರಂದು ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಶಕ್ತಿಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಪುಣ್ಯಕ್ಷೇತ್ರ, ಭಕ್ತಿ ಕೇಂದ್ರವಾಗಿದ್ದ ಧರ್ಮಸ್ಥಳ ಇತ್ತೀಚೆಗೆ ಬೇರೆ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ. ನೆರೆಯ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸ್ಟಾರ್ ನಟರಾಗಿರುವ ಪವನ್ ಕಲ್ಯಾಣ್...
ಪುತ್ತೂರು ಸೆಪ್ಟೆಂಬರ್ 09: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿರುವ...
ಪುತ್ತೂರು: ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ಕಾಕ್ ಪರ ಹಾಗೂ ವಿರೋಧ ವ್ಯಕ್ತಪಡಿಸಿ, ಇದೇ ಸೆ.9ರಂದು ಎರಡು ಸಂಘಟನೆಗಳು ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಪೊಲೀಸ್ ಇಲಾಖೆ ಬ್ರೇಕ್ ನೀಡಿದ್ದು, ಪುತ್ತೂರಿನಿಂದು ತೆರಳಿದ ನೂರಾರು ಕಾರ್ಯಕರ್ತರನ್ನು...
ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ದಿನಾಂಕ ಸೆಪ್ಟೆಂಬರ್ 2025 ರಿಂದ 15 ಸೆಪ್ಟೆಂಬರ್ 2025 ರವರೆಗೆ "ಜೆಸಿ ಸಪ್ತಾಹ 2025" ನಡೆಯಲಿದ್ದು ಸೆಪ್ಟೆಂಬರ್ 9 ರಂದು ಧ್ವಜಾರೋಹಣ ಹಾಗೂ ಸಪ್ತಾಹದ ಉದ್ಘಾಟನೆ ನಡೆದು ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ....
ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ ಇರುವುದು ಆತಂಕಕಾರಿ ವಿಷಯವಾಗಿದೆ....
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಪಂಚಾಯತ್ ಅಧ್ಯಕ್ಷೆ ಗೀತಾ ಚೆನ್ನಪ್ಪ ಸೇರಿದಂತೆ 20 ಮಂದಿ ಬಿಜೆಪಿ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕರು ನೂತನವಾಗಿ ಪಕ್ಷ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ನವೆಂಬರ್ 29 ಮತ್ತು 30ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ...
ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆಯ ಅಗತ್ಯವಿದ್ದು ,ಈ ವಿಚಾರವನ್ನು ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ...