ಬೆಂಗಳೂರು: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರೂ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಖುಷಿಯಾಗಿಯೇ ವಾಪಸ್ ಹೊರಟ್ಟಿದ್ದಾರೆ. ಮಗು ವಿಚಾರಕ್ಕೆ ಸಂಬಂಧ ಪಟ್ಟಂತೆ...
ಪುತ್ತೂರು: ಕಲಿಕೆಯ ಧ್ಯೇಯ ಉದ್ಯೋಗ ಗಳಿಸುವುದಾಗಿದೆ ಆದರೆ ಎಲ್ಲರಿಗೂ ಇಲ್ಲಿ ಸರಕಾರಿ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲದೇ ಇರುವ ಕಾರಣ ಖಾಸಗಿ ಸಂಸ್ಥೆಗಳಲ್ಲಿ ದಾರಾಳ ಉದ್ಯೋಗಗಳು ದೊರೆಯುತ್ತಿದ್ದು ವಿದ್ಯಾರ್ಥಿಳು ಕಲಿಕೆಯ ವೇಳೆಯೇ ಉದ್ಯೋಗದ ಧ್ಯೇಯವನ್ನು ಹೊಂದರಬೇಕು ಎಂದು ರೈ ಎಸ್ಟೇಟ್ ಎಜುಕೇಶನಲ್...
ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ತನ್ನ ಬೂತಿನಲ್ಲೇ ಮತಗಳ ಹಿನ್ನಡೆಯಾಗಿಸುವಲ್ಲಿ ಪ್ರಕಾಶ್ ಪೂಜಾರಿ ಗರೋಡಿ ಯಶಸ್ವಿಯಾಗಿದ್ದರೆ. ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಈ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿತ್ತು. ಕಾರಣ ಜಾತಿ ಆಧಾರಿತ ಮತಗಳಿಂದ ಕಾಂಗ್ರೆಸ್...
ಕೆಲ ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು, ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ. ಜೂ.6ರಂದು ಬೆಳಿಗ್ಗೆ ಕೆಯ್ಯೂರು ಗ್ರಾಮದ ತೆಗ್ಗು ಪರಿಸರದಲ್ಲಿ ಬೀಡುಬಿಟ್ಟಿದ್ದ ಕಾಡಾನೆ...
ಕೋಡಿಂಬಾಡಿ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇತರರು ಜಮೀನಿಗೆ ಅನಧಿಕೃತವಾಗಿ ಪ್ರವೇಶಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಕೋಡಿಂಬಾಡಿ ಗ್ರಾಮದ ಮೇಲಿನಹಿತ್ಲು ನಿವಾಸಿ ಮೋಹನ್ ಕುಮಾರ್ ಅವರ ಪತ್ನಿ ಪವಿತ್ರ ಮೋಹನ್ ಕುಮಾರ್...
ಬೆಂಗಳೂರು ನಗರದಲ್ಲಿ ಖಾಲಿ ಜಾಗ ಕಾಣಿಸಿದರೆ ಸಾಕು. ಯಾರದ್ದೋ ಜಾಗಕ್ಕೆ ಯಾರೋ ಬೇಲಿ ಹಾಕಲು ಮುಂದಾಗುತ್ತಾರೆ. ಇನ್ಯಾರೋ ಬೇಲಿ ಹಾಕ್ತಾರೆ. ಇಂತಹ ಪ್ರಕರಣಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಸೈಟ್ ತೆಗೆದುಕೊಳ್ಳಬೇಕಾದರೆ ಸಾವಿರ ಸಲ ಯೋಚನೆ ಮಾಡಿ, ದಾಖಲೆಗಳ ಪರಿಶೀಲಿಸಿ ಖರೀದಿಸುವ...
ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಇದೇ ಜೂನ್ 14 ರಿಂದ ಪ್ರಾರಂಭವಾಗಲಿದೆ ಎಂದು ಸೌದಿ ಅರೇಬಿಯಾ ಘೋಷಣೆ ಮಾಡಿದೆ. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20...
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ ಪ್ರಚಂಡ ಬಹುಮತಗಳಿಂದ ಗೆಲುವು ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯವಾಗಿವೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ್‌ಗೆ 13,516 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಗೆ 24,111 ಮತಗಳ ಅಂತರದ...
ಬೆಂಗಳೂರು: ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಜಕ್ಕೂ ಮಣಿದಿಲ್ಲ,...