ಜೂನ್ 6 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಯಾರು ನಾಮಪತ್ರ ಹಿಂಪಡೆದಿದಿಲ್ಲ. ಹೀಗಾಗಿ ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಜನ ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿದ್ದರು. ವಿಧಾನ ಪರಿಷತ್‌ಗೆ ನೂತನ ಸದಸ್ಯರ ಪಟ್ಟಿ (ಒಟ್ಟು 11) ಕಾಂಗ್ರೆಸ್ ಸದಸ್ಯರು–7 1.ಐವಾನ್...
ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿದ್ದ ಕರುಣಾಕರ ಗೌಡ ಎಂಬಾತ ಹೆಣ್ಣು ಮಕ್ಕಳಿಗೆ ನೀಡುತ್ತಿದ್ದ ಕಿರುಕುಳವನ್ನು ನಮ್ಮ ಸಮುದಾಯದ ಅಶ್ವಥ್ ಪ್ರಶ್ನಿಸಿದ ಕಾರಣಕ್ಕಾಗಿ ಈ ಹಲ್ಲೆ ನಡೆಸಲಾಗಿದೆ. ಈತ ಈ ಹಿಂದೆ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ಕೂಡ ನಡೆಸುತ್ತಿದ್ದ. ಸಣ್ಣಪುಟ್ಟ ಹಲ್ಲೆ,...
ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.! ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು...
ಬೆಳ್ಳಾರೆ: 2022 ರ ಜುಲೈಯಲ್ಲಿ ಬೆಳ್ಳಾರೆ ಯ ಸಮೀಪದ ಮಾಸ್ತಿ ಕಟ್ಟೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣದಲ್ಲಿ ಇನ್ನೊರುವ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಇತನನ್ನು ಮಂಗಳವಾರ ಎನ್ಐಎ ಆತನನ್ನು ಬಂಧಿಸಿರುತ್ತಾರೆ. ವಿದೇಶಕ್ಕೆ ಪರಾರಿಯಾಗುವ ಸಮಯದಲ್ಲಿ ಎನ್ಐಎ...
ಲಕ್ನೋ: ಚುನಾವಣೆ ಮುಗಿಯುತ್ತಿದ್ದಂತೆ ಯೋಗಿನಾಡು ಉತ್ತರಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ಗ್ಯಾಂಗ್‌ಸ್ಟರ್‌ವೊಬ್ಬನನ್ನು ಎನ್‌ಕೌಂಟರ್ ಮಾಡಲಾಗಿದೆ. ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಉತ್ತರಪ್ರದೇಶ ಮತ್ತು ಬಿಹಾರದ ವಿಶೇಷ ಕಾರ್ಯಪಡೆಗಳು ಜಂಟೀ ಕಾರ್ಯಾಚರಣೆ ನಡೆಸಿ ನೀಲೇಶ್ ರೈ ಎಂಬಾತನನ್ನು ಹೊಡೆದುರುಳಿಸಿದೆ. ಮುಜಾಫರ್‌ನಗರದ ರತನ್‌ಪುರಿ ಪ್ರದೇಶದಲ್ಲಿ ಈ ಕಾರ್ಯಾಚರಣೆ...
ಪುತ್ತೂರು : ಅಭಿರಾಮ್ ಫ್ರೆಂಡ್ಸ್ (ರಿ) ಇದರ ಆಶ್ರಯದಲ್ಲಿ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ನಡೆಯಿತು. ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮ ಉದ್ಘಾಟಿಸಿದರು. ಅಭಿರಾಮ್ ಫ್ರೆಂಡ್ಸ್...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆ ಮಾಡುವ ನೆಪದಲ್ಲಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇದ್ದರೂ ಕಾನೂನನ್ನು ಮೀರಿ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಕಜೆ ಮನೆಯ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಳೆಂಜಾ ಗ್ರಾಮದ ಬಿಜೆಪಿ ಕಾರ್ಯಕರ್ತ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್, ಚಾಲೆಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಉರುಳಾಗಿ ಪರಿಣಮಿಸಿತ್ತು. ಘಟನೆಯ ಬಳಿಕ ಸಾಕಷ್ಟು ದೂರುಗಳು ಕೇಳಿ...
ಬೆಳ್ತಂಗಡಿ: ಮುಸ್ಲಿಂ ಸಮುದಾಯ ಶೈಕ್ಷಣಿಕ ವಾಗಿ ಹಿಂದೆ ಇದ್ದ ಕಾಲವೊಂದಿತ್ತು. ಇದೀಗ ಪ್ರಗತಿ ಸಾಧಿಸುತ್ತಿದ್ದು ಕಾಜೂರು ಕೂಡ ಎಲ್ಲ ರೀತಿಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಕಾಜೂರು ಆಡಳಿತ ಸಮಿತಿ ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್...