ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ...
ಪುತ್ತೂರು: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸೀಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3...
ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ - ಸ್ವಾಮಿ ವಿವೇಕ ಚೈತನ್ಯಾನಂದ ಪುತ್ತೂರು,ಎ.12 :- ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ,...
*ವಿದ್ಯಾಮಾತಾ ಅಕಾಡೆಮಿಯಲ್ಲಿ ಕ್ಯಾಂಪ್ಕೋ ನೇಮಕಾತಿಯ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಯ ಲಿಖಿತ ಪರೀಕ್ಷೆಯ ಪೂರ್ವ ತಯಾರಿ ತರಗತಿ ಪ್ರಾರಂಭ* *ಆನ್ ಲೈನ್ ಮೂಲಕ ನಡೆಯಲಿರುವ ಪೂರ್ವ ತಯಾರಿ ತರಗತಿಗಳು* 21.04.2024 ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ...
ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅಖಿಲ ಕನಾ೯ಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ). ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ...
ಬೆಳ್ಳಾರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ರೋಡ್ ಶೋ, ಪ್ರಚಾರ ಸಭೆ ಅಂಗಡಿ - ಮಳಿಗೆಗೆ ಕಾಲ್ನಡಿಗೆಯಲ್ಲಿ ತೆರಳಿ ಪ್ರಚಾರ ನಡೆಸಿದ ಪದ್ಮರಾಜ್ ಆರ್. ಪೂಜಾರಿ ಬೆಳ್ಳಾರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆ...
ಪುತ್ತೂರು. ನ್ಯಾಯಾಲಯದ ಸೂಚನೆ ಇದ್ದರೂ ಠಾಣೆಯಲ್ಲಿ ಠೇವಣಿ ಇರಿಸಿದ್ದ ಕೋವಿಯನ್ನು ವಾಪಸ್ ನೀಡದ ವಿಟ್ಲ ಪೊಲೀಸರಿಗೆ ಕೃಷಿಕರೊಬ್ಬರ ಕೋವಿ ಯನ್ನು ಮನೆಗೆ ತಲುಪಿಸಿದ ಘಟನೆ ವಿಟ್ಲ ಬಳಿಯ ಅಳಿಕೆ ಗ್ರಾಮದ ಬಿಲ್ಲಂಪದವು ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಕೃಷಿಕ ನಿಶಾಂತ ನಾರಾಯಣ...
ಭಾಜಪ ಈ ಮಟ್ಟಿಗೆ ಬೆಳೆದಿರುವುದು ಸಾಮಾನ್ಯ ಕಾರ್ಯಕರ್ತರಿಂದ, ಬಿಜೆಪಿ ಕಾರ್ಯಕರ್ತರ ಪಕ್ಷ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪ್ರಚಾರದಲ್ಲಿ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ. ಮಂಗಳೂರು: ಮಂಗಳೂರಿನಲ್ಲಿ ಎಪ್ರಿಲ್ 14 ರ ಆದಿತ್ಯವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ...
ಪುತ್ತೂರು: ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ ೮೫ ವರ್ಷ ಮೇಲ್ಪಟ್ಟವರು ೭೭೭ ಮಂದಿ ಮತ್ತು ೩೪೦ ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಯೆ ಎ.೧೪ ರಿಂದ ೧೬ರ ತನಕ ನಡೆಯಲಿದೆ...
ವಿಟ್ಲ: ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಅವರ ತಾಯಿ ಸಣ್ಣಗುತ್ತು ಶ್ರೀಮತಿ ಕಮಲಾ(85ವ) ಸ್ವರ್ಗಸ್ಥರಾದರು. ಅಲ್ಪ ಕಾಲದ ಅಸೌಖ್ಯದಿಂದದ್ದ ಬಳಲುತ್ತಿದ್ದ ಕಮಲಾ ಇವರು ಇಂದು ಬೆಳಿಗ್ಗೆ ನಿಧನರಾದರು. ಗುರುಪ್ಪ ಪೂಜಾರಿಯವರ ಪತ್ನಿಯಾಗಿದ್ದ ಇವರು ನಾಲ್ಕು ಗಂಡು ಮಕ್ಕಳನ್ನು ಅಗಲಿದ್ದಾರೆ....