ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್...
ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ....
ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ. ವಿಧಾನಪರಿಷತ್ ಚುನಾವಣಾ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ರಘಪತಿ ಭಟ್ ಪುತ್ತೂರಿನಲ್ಲಿ ಮತಯಾಚನೆ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಇವರು ವಿಧಾನ ಸಭಾ ಚುನಾವಣೆಯಲ್ಲಿ...
2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ನಲಿಯುತ್ತ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕರಟಣೆ ಹೊರಡಿಸಿದೆ....
ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುತ್ತಿದ್ದಂತೆಯೇ ರಾಜ್ಯ ಕರಾವಳಿಯಲ್ಲಿ ಮಳೆಯ ವಾತಾವರಣ ಕಂಡುಬರುತ್ತಿದೆ. ಪಶ್ಚಿಮ ಘಟ್ಟದ ತಪ್ಪಲು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಗಂಟೆ ಬಿರುಸಿನಿಂದ ಸುರಿದ ಮಳೆ ವರುಣನ ಆರ್ಭಟದ ದರ್ಶನ ಮಾಡಿಸಿದೆ. ಧಾರಾಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ...
ಮಂಗಳೂರಿನ ಕಂಕನಾಡಿಯ ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನ ಸಂಚಾರಕ್ಕೆ ಅಡ್ಡಿಪಡಿಸಿರುವುದು, ಈ ಬಗ್ಗೆ ಪ್ರಶ್ನಿಸಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಜನ ಸಂಚಾರಕ್ಕೆ ತೊಂದರೆ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕದ್ರಿ...
ಪುತ್ತೂರು ತಾಲೂಕಿನ ಕೊಡಿಂಬಾಡಿ ಸಮೀಪದ ಶಾಂತಿನಗರ ಫ್ರೌಢ ಶಾಲೆಯ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮವು ಮೇ 31 ರಂದು ನಡೆಯಿತು. ಎಂಟನೇ ತರಗತಿಯಿಂದ ಹತ್ತನೇ ತರಗತಿಯ ತನಕ ಎಲ್ಲಾ ಮಕ್ಕಳಿಗೆ ದತ್ತ ಜಯಂತಿ ಸೇವಾ ಟ್ರಸ್ಟ್ ಮತ್ತು ತ್ರೀನೇತ್ರ ದತ್ತ ಸೌಹಾರ್ದ...
ಕೊಟ್ಟಿಗೆಗೆ ಬೆಂಕಿ| ದನಕರು ಸಜೀವ ದಹನ, ಎರಡು ಜಾನುವಾರುಗಳಿಗೆ ಗಾಯ ಆಕಸ್ಮಿಕ ಬೆಂಕಿ - ದನಕರು ಸಾವು - ಅಪಾರ ನಷ್ಟ ಬ್ರಹ್ಮಾವರ : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ದನ ಹಾಗೂ ಕರು ಸಾವನ್ನಪ್ಪಿ ಎರಡು ಜಾನುವಾರುಗಳು ಗಾಯಗೊಂಡಿರುವ...
ಬೆಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮುಖ್ಯಮಂತ್ರಿ...
ಬೆಂಗಳೂರು : ರಾಜ್ಯದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ...