ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24...
ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ...
ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಘಟನೆಯ ಪರಿಣಾಮವಾಗಿ ಓರ್ವ...
ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ವ್ಯಾಕ್ಯೂಮ್ ಟೆಕ್ನಾಲಜಿಯಲ್ಲಿ ವಿನೂತನ ಒಳಚರಂಡಿ ಅಭಿವೃದ್ದಿ ಕಾಮಗಾರಿ ನಡೆಸುವ ಬಗ್ಗೆ ಶಾಸಕರ ಕಚೇರಿ ಸಭಾಂಗಣದಲ್ಲಿ ಇಂಜಿನಿಯರ್ ಗಳ ಜೊತೆಗೆ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದರು. ಶಾಸಕರು ಮಾತನಾಡಿ, ಪುತ್ತೂರು ನಗರ ದಿನದಿಂದ ದಿನಕ್ಕೆ...
ಪುತ್ತೂರು: ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.7ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ದೇವರಿಗೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ. ರಾತ್ರಿ ಗಂಟೆ 7.30ರ ಒಳಗೆ ಪೂಜೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್...
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು...
ಮಂಗಳೂರು: ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣಕ್ಕೆ ಇದೀಗ ಬಹುದೊಡ್ಡ ತಿರುವು ಸಿಕ್ಕಿದೆ. ಇತ್ತೀಚೆಗೆ ಸೌಜನ್ಯ ತಾಯಿ ಕುಸುಮಾವತಿ ನೀಡಿರುವ ದೂರಿನ ಬಗ್ಗೆ ಎಸ್‌ಐಟಿ ತನಿಖೆ ನಡೆಸುವುದಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಉದಯ್ ಜೈನ್ ಎಸ್ಐಟಿ...
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ತಾಯಿ...
ಕನ್ಯಾಡಿ: ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ಸೆಪ್ಟೆಂಬರ್ 01 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು. ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ...