ಕಳೆದ 24 ವರ್ಷಗಳಿಂದ ಪ್ರತಿಪಕ್ಷಗಳ ಬೈಗುಳ ತಿಂದು‘ ಗಾಲಿ ಪ್ರೂಫ್’ ಆಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಕೊನೆಯ ಹಂತದ ಮತದಾನಕ್ಕೂ ಮುನ್ನ ನರೇಂದ್ರ ಮೋದಿ ನೀಡಿದ್ದ ಸಂದರ್ಶನವೊಂದರಲ್ಲಿ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನರೇಂದ್ರ ಮೋದಿ, ತಾನು...
ಕೃತಿಯ ನಡುವೆ ಕಾಲ ಕಳೆಯುವುದು ಯಾರಿಗೆ ಇಷ್ಟವಿಲ್ಲ? ಕಚೇರಿ ಕೆಲಸದ ಜಂಜಾಟವನ್ನು ಬಿಟ್ಟು, ನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿ ಕೊಂಚ ಹೊತ್ತು ಪ್ರಕೃತಿಯ ಮಡಿಲಲ್ಲಿ ಹಾಯಾಗಿ ಕಳೆಯಬೇಕು ಎಂದರೆ ಭಾರತದ ದಕ್ಷಿಣದ ಕೇರಳ ರಾಜ್ಯದಲ್ಲಿ ನೆಲೆಗೊಂಡಿರುವ ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಅಡಗಿರುವ...
ಪುತ್ತೂರು: ಬೆಂಗಳೂರಿನ ಕಂಪೆನಿಯೊಂದಕ್ಕೆ 2500 ಹುದ್ದೆಗೆ ಶಾಸಕ ಅಶೋಕ್ ಕುಮಾರ್ ರೈ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೇರ ನೇಮಕಾತಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಂಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು...
ಪುತ್ತೂರು:-ಅಭಿರಾಮ್ ಫ್ರೆಂಡ್ಸ್ (ರಿ) ಪುತ್ತೂರು ಆಯೋಜನೆಯಲ್ಲಿ ಬೃಹತ್ ರಕ್ತದಾನ ,ಶೈಕ್ಷಣಿಕ ಸಹಾಯ, ಪುಸ್ತಕ ವಿತರಣೆ. ಪುತ್ತೂರಿನ ಅಭಿರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಬೃಹತ್ ರಕ್ತದಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ,ಪುಸ್ತಕ ವಿತರಣೆ ಕಾರ್ಯಕ್ರಮವು ಇದೇ ಜೂನ್ 2 ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಪುರುಷರಕಟ್ಟೆ ನಲ್ಲಿ ಬೋರ್ವೆಲ್ ಕೊರೆಯವ ಲಾರಿ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆದಿದೆ. ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು...
ಕಲಬುರಗಿ : ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ...
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ಚಾಲನೆ,ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಪುತ್ತೂರಿನಲ್ಲಿ ಶಾಸಕರಾದ ಅಶೋಕ್ ರೈ ಯವರು ಚಾಲನೆ ನೀಡಿದರು....
ರಾಯ್‌ಪುರ: ದೇಶದಲ್ಲಿ ಮತ್ತೆ ಪ್ರಶಸ್ತಿ ವಾಪ್ಸಿ ಅಭಿಯಾನ ಆರಂಭವಾಗಿದೆ. ಛತ್ತೀಸ್‌ಗಢದ ಪ್ರಮುಖ ಆಯುರ್ವೇದ ವೈದ್ಯ ಹೇಮಚಂದ್ ಮಾಂಝಿ ಅವರು ಕಳೆದ ತಿಂಗಳಷ್ಟೇ ಸ್ವೀಕರಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಲು ತೀರ್ಮಾನಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರದಲ್ಲಿ ಮಾವೋವಾದಿಗಳು ಅವರಿಗೆ ಜೀವ ಬೆದರಿಕೆ ಹಾಕಿದ...
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗು ಮುಂಡೇಲು ಪರಿಸರ ದಲ್ಲಿ ಇದೆ ತಿಂಗಳ 22 ರಾತ್ರಿ ಸರಣಿ ಕಳ್ಳ ತನ ನಡೆದಿದ್ದು ಇದರ ತನಿಖೆ ಹಾಗು ಆರೋಪಿ ಗಳ ಬಂಧನ ಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ...
ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ...