ಬಾಗಲಕೋಟೆ: ಐ ಲವ್ ಯೂ ಎಂದು ಮೆಸೇಜ್ ಹಾಕಿದ ಮುಸ್ಲಿಂ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿ ಏಟು ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಘಟನೆ ನಡೆದಿದೆ. ಯಾಸಿನ್ ಎಂಬಾತ ನಿವೇದಿತಾ ಎಂಬಾಕೆ ಪ್ರೀತಿಸುವಂತೆ ವಾಟ್ಸ್ ಆ್ಯಪ್‌ನಿಂದ ಪ್ರೇಮ ನಿವೇದನೆಯನ್ನು ಮಾಡಿದ್ದ. ನಿವೇದಿತಾ ಹಾಗೂ...
ಹಗಲು ವೇಳೆ ವಾಹನಗಳ ಓಡಾಟದ ಮಧ್ಯೆಯೇ ಯುವಕರು ನಡುರಸ್ತೆಗೆ ಕುಳಿತು ನಮಾಜ್ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ರಸ್ತೆಯಲ್ಲಿ ನಡೆದಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ...
ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ,...
ಬೆಂಗಳೂರು : ದೇವದೂತ ಬಂದ ನಂತರವೇ ಈ ಎಲ್ಲ ಸಮಸ್ಯೆ ಶುರುವಾದವು ಎಂದು ನಿಮ್ಮ ಸೇವೆ ಮಾಡಲು ದೇವರು ನನ್ನನ್ನು ಕಳುಹಿಸಿದ್ದಾನೆಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್. ಸಿ.ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ. 72 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100...
ನವದೆಹಲಿ: ಲೋಕಸಭೆ ಚುನಾವಣೆ ಮುಗಿಯುವ ಹಂತಕ್ಕೆ ಬಂದಿದ್ದರೂ ರಾಜಕೀಯ ಮುಖಂಡ ವಿವಾದಾತ್ಮಕ ಹೇಳಿಕೆಗಳು ಮಾತ್ರ ನಿಲ್ಲುತ್ತಲೇ ಇಲ್ಲ. ಮಣಿಶಂಕರ್ ಅಯ್ಯರ್ ರಂತಹ ಹಿರಿಯ ನಾಯಕರ ವಿವಾದಾತ್ಮಕ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಉದ್ಯಮಿ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್...
ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಪ್ರತಿ ವರ್ಷ ಕಂಪನಿಯೋ ಸಂಸ್ಥೆ ಕೊಡುವ ಪ್ರಶಸ್ತಿಗೆ ಪುತ್ತೂರು ನೆಮ್ಮದಿ ವೆಲ್ನೇಸ್ ಸೆಂಟರ್ ಮಾಲಕರಾದ ಪ್ರಭಾಕರ್ ಸಾಲಿಯಾನ್ ಬಾಕಿಲಗುತ್ತು ಇವರಿಗೆ ನೀಡಲಾಗಿದೆ.ಒಂದುವರೇ ವರ್ಷದಲ್ಲಿ 45 ಶಿಬಿರಗಳಲ್ಲಿ ಸಾವಿರ ಆರುನೂರು ಜನರಿಗೆ 83000 ಉಚಿತ ಥೆರಪಿ ನೀಡಿ ಜನರ ಕಾಯಿಲೆಯನ್ನು ಔಷಧವಿಲ್ಲದೇ ಗುಣಪಡಿಸುವ...
ಕಾರವಾರ: ಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್ ಪೊಲೀಸರು ದಂಡ ಹಾಕಿ ರಶೀದಿ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಘಟನೆ ನಡೆದಿದೆ. ಹೊನ್ನಾವರದ ಉಸುಕು ಸಾಗಾಟದ ಟಿಪ್ಪರ್ ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿದ್ದಾರೆ. ಹೊನ್ನಾವರದ ಉಪ್ಪೋಣಿಯ ವಿನುತಾ ವಿನೋದ...
ಪುತ್ತೂರು: 2023-24ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯ ವಿದ್ಯಾರ್ಥಿ ವೇತನಕ್ಕೆ ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಪವನ್ ಆಯ್ಕೆಯಾಗಿದ್ದಾರೆ. ಮುಂದಿನ ನಾಲ್ಕು ವರ್ಷ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುವ ಪವನ್ ಅವರು...
ಕೊಟ್ಟಾಯಂ : ಗೂಗಲ್ ಮ್ಯಾಪ್ಸ್ ಬಳಸಿ ಪ್ರಯಾಣಿಸುತ್ತಿದ್ದ ಪ್ರವಾಸಿ ತಂಡವೊಂದು ಕೇರಳದಲ್ಲಿ ಸೀದಾ ಹೋಗಿ ನದಿನೀರಿಗೆ ಇಳಿದಿದೆ. ಕಾರು ಮುಳುಗಿದೆ; ಆದರೆ ಪ್ರಯಾಣಿಕರು ಹೇಗೋ ಪಾರಾಗಿದ್ದಾರೆ. ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್...