ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಪ್ರಾದೇಶಿಕ

ಓರ್ವ ಪ್ರಭಾವಿ ನಾಯಕನನ್ನು ಕಳೆದುಕೊಂಡೆವು, ಮಾಜಿ ಶಾಸಕ “ವಸಂತಬಂಗೇರ” ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

ಓರ್ವ ಪ್ರಭಾವಿ ನಾಯಕನನ್ನು ಕಳೆದುಕೊಂಡೆವು, ಮಾಜಿ ಶಾಸಕ “ವಸಂತಬಂಗೇರ” ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...

ಮತ್ತಷ್ಟು ಓದುDetails

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅಸ್ತಂಗತ

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅಸ್ತಂಗತ

ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಮೊದಲ ಮಗ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ಬಾಯಿ...

ಮತ್ತಷ್ಟು ಓದುDetails

ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

ಪುತ್ತೂರು: ಹಿರಿಯ ತುಳು ಜಾನಪದ ವಿದ್ವಾಂಸರೂ, ನಿವೃತ್ತ  ಮುಖ್ಯ ಶಿಕ್ಷಕರೂ, ಸಾಹಿತಿಯೂ ಆದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತಮ ಶಿಕ್ಷಕರಾಗಿದ್ದು ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿದ್ದ ಡಾ. ಆಚಾರ್ ಅವರು...

ಮತ್ತಷ್ಟು ಓದುDetails

ಕಾರ್ಕಳ :ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳ :ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳ  ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ  ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ಮಹಿಳೆಯರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಕಳೆದ ಕೆಲವು...

ಮತ್ತಷ್ಟು ಓದುDetails

ಕೇಳಿದ್ದು 50 ಲಕ್ಷ .. ಸಿಕ್ಕಿದ್ದು ಒಂದೂವರೆ ಕೋಟಿ ಶಾಸಕ “ಅಶೋಕ್ ರೈ”ಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸೀಎಂ

ಕೇಳಿದ್ದು 50 ಲಕ್ಷ .. ಸಿಕ್ಕಿದ್ದು ಒಂದೂವರೆ ಕೋಟಿ ಶಾಸಕ “ಅಶೋಕ್ ರೈ”ಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸೀಎಂ

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ಹೆಚ್ಚುವರಿ ವಿಶೇಷ ಅನುದಾನ...

ಮತ್ತಷ್ಟು ಓದುDetails

ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ (ಎಸ್.ಕೆ.ಪಿ.ಎ.) ಪುತ್ತೂರು ವಲಯ ಇವರ ಸಹಭಾಗಿತ್ವ ದಲ್ಲಿ ಕೆನಾನ್ ಕಂಪನಿ ವಿವಾಹ ಛಾಯಾಗ್ರಹಣ ಕಾರ್ಯಗಾರ

ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ (ಎಸ್.ಕೆ.ಪಿ.ಎ.) ಪುತ್ತೂರು ವಲಯ ಇವರ ಸಹಭಾಗಿತ್ವ ದಲ್ಲಿ ಕೆನಾನ್ ಕಂಪನಿ ವಿವಾಹ ಛಾಯಾಗ್ರಹಣ ಕಾರ್ಯಗಾರ

ಎಸ್.ಕೆ.ಪಿ.ಎ. ಪುತ್ತೂರು ವಲಯ ಆಯೋಜಿಸಿರುವ ಕೆನಾನ್ ಕಂಪನಿಯವರು ಉಚಿತವಾಗಿ ನಡೆಸಿಕೊಡುವ ವಿವಾಹ ಛಾಯಾಗ್ರಹಣ ಕಾರ್ಯಗಾರ (Wedding Photography Workshop) ಇದೇ ಮೇ 9 ರಂದು ಪುತ್ತೂರಿನ ಮಹಾವೀರ ಮಾಲ್ ನಲ್ಲಿ ನಡೆಯಲಿದೆ. ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ ಮೆಂಬರ್ ಗಳಿಗೆ ಮಾತ್ರ...

ಮತ್ತಷ್ಟು ಓದುDetails

ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಷ್ಮಾ ರಾಜ್. ಸೋಷಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್ ಕರಾವಳಿಯ ಹೆಣ್ಣು ಎಂದೇ ಖ್ಯಾತಿ ಪಡೆದಿರುವ ಸುಷ್ಮಾ ರಾಜ್ ಮೂಲತಃ ಉಡುಪಿಯವರು. ಅಶೋಜ್ ರಾಜ್- ರಾಧಾ ದಂಪತಿಯ ಮುದ್ದು ಮಗಳು. ಪ್ಯಾಟೆ ಹುಡುಗಿ ಹಳ್ಳಿ ಲೈಟ್‌ ರಿಯಾಲಿಟಿ...

ಮತ್ತಷ್ಟು ಓದುDetails

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...

ಮತ್ತಷ್ಟು ಓದುDetails

ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ”ಡಿವಿ”

ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ”ಡಿವಿ”

ಬೆಂಗಳೂರು : ಕಾಂಗ್ರೆಸ್ ವಿಧಾನಸಭಾ ಚುನಾವಣೆ ಬಳಿಕ ಲೋಕಸಭಾ ಚುನಾವಣೆಯಲ್ಲೂ ದೊಡ್ಡಮಟ್ಟದಲ್ಲಿ ಪ್ರಯತ್ನ ಮಾಡಿದ್ರು ಆದರೆ ಮೋದಿ ಗ್ಯಾರಂಟಿ ಮುಂದೆ ಇವರದು ಠುಸ್ ಪಟಾಕಿ ಆಗಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಲೇವಡಿ ಮಾಡಿದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್...

ಮತ್ತಷ್ಟು ಓದುDetails

ತರಬೇತಿ ಶಾಲೆಗಳ ಚಾಲನಾ ಪರೀಕ್ಷಾ ಯಾರ್ಡ್ ಗೆ ಜಾಗ-ವಾಹನ ತರಬೇತಿ ಶಾಲೆಗಳ ಮುಖ್ಯಸ್ಥರಿಂದ ಶಾಸಕರಿಗೆ ಮನವಿ

ತರಬೇತಿ ಶಾಲೆಗಳ ಚಾಲನಾ ಪರೀಕ್ಷಾ ಯಾರ್ಡ್ ಗೆ ಜಾಗ-ವಾಹನ ತರಬೇತಿ ಶಾಲೆಗಳ ಮುಖ್ಯಸ್ಥರಿಂದ ಶಾಸಕರಿಗೆ ಮನವಿ

ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ, ಸುಳ್ಯ ತಾಲೂಕಿನ ವಾಹನ ಚಾಲನಾ...

ಮತ್ತಷ್ಟು ಓದುDetails
Page 235 of 249 1 234 235 236 249

Welcome Back!

Login to your account below

Retrieve your password

Please enter your username or email address to reset your password.