ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಪ್ರಾದೇಶಿಕ

ಬಿಸಿಲ ಪ್ರತಾಪ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ಬಿಸಿಲ ಪ್ರತಾಪ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ...

ಮತ್ತಷ್ಟು ಓದುDetails

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು

ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ...

ಮತ್ತಷ್ಟು ಓದುDetails

ಕುಂಬ್ಳೆ ಸೀಮೆಯ ಪ್ರಧಾನ ದೈವ ಚಾಕಿರಿ ನಾಗಪ್ಪ ಪರವ ಪಡುಮಲೆ ನಿಧನ

ಕುಂಬ್ಳೆ ಸೀಮೆಯ ಪ್ರಧಾನ ದೈವ ಚಾಕಿರಿ ನಾಗಪ್ಪ ಪರವ ಪಡುಮಲೆ ನಿಧನ

ಕುಂಬಳೆ ಮುಸ್ರಾಳ ಪಟ್ಟದ ಸೀಮೆಯಲ್ಲಿ ರಾಜನ್ ದೈವದ ಚಾಕ್ರಿಯನ್ನು ಹಲವಾರು ವರ್ಷಗಳಿಂದ ವಂಶಪಾರಂಪರ್ಯವಾಗಿ ನಿಷ್ಠೆಯಿಂದ ನಿರ್ವಹಿಸುತ್ತಿದ್ದ ನಾಗಪ್ಪ ಪರವ ಪಡುಮಲೆ ಸೀಮೆಯ ಪ್ರಮುಖ ದೈವಗಳದ ಜುಮಾದಿ,ಪಿಲಿಚಾಮುಂಡಿ, ಉಳ್ಳಾಕ್ಲು,ಬಿರ್ನಾಳ್ವ ಮುಂತಾದ ದೈವಗಳ ಚಾಕಿರಿ ನಡೆಸುತ್ತಿದ್ದರು. ಹಿರಿಯ ದೈವ ನರ್ತಕರಾದ ಇವರು ಶ್ರದ್ಧೆಯಿಂದ ನಿಷ್ಠೆಯ...

ಮತ್ತಷ್ಟು ಓದುDetails

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು.‌ ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ...

ಮತ್ತಷ್ಟು ಓದುDetails

ಸಿಡಿಲು ಬಡಿದು ನವ ವಿವಾಹಿತ ಸಾವು

ಸಿಡಿಲು ಬಡಿದು ನವ ವಿವಾಹಿತ ಸಾವು

ಮಂಗಳೂರು: ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು   ಬಡಿದು  ನವ ವಿವಾಹಿತ ಮೃತಪಟ್ಟು, ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಮೃತಪಟ್ಟಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ...

ಮತ್ತಷ್ಟು ಓದುDetails

”ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ” 52ನೇ ವರ್ಷದ‌ ಸಾಮೂಹಿಕ ವಿವಾಹ 123 ಜೋಡಿ ಪಾದಾರ್ಪಣೆ

”ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ” 52ನೇ ವರ್ಷದ‌ ಸಾಮೂಹಿಕ ವಿವಾಹ 123 ಜೋಡಿ ಪಾದಾರ್ಪಣೆ

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದರೆ. ಈ ಹಿಂದೆ ಕ್ಷೇತ್ರದ ಸಾಮೂಹಿಕ ವಿವಾಹದಲ್ಲಿ ಮದುವೆಯಾದವರ ಮಕ್ಕಳು, ಮೊಮ್ಮಕ್ಕಳು ಈ ಬಾರಿ ವಧೂ – ವರರಾಗಿ ಸಾಮೂಹಿಕ...

ಮತ್ತಷ್ಟು ಓದುDetails

”ತಣ್ಣೀರುಬಾವಿ ಬೀಚ್‌” ವಿರೋಧದ ನಡುವೆಯೂ ತಣ್ಣೀರುಬಾವಿ ಬ್ಲೂಫ್ಲ್ಯಾಗ್‌ ಬೀಚ್‌ಗೆ ಶುಲ್ಕ ನಿಗದಿ

”ತಣ್ಣೀರುಬಾವಿ ಬೀಚ್‌” ವಿರೋಧದ ನಡುವೆಯೂ ತಣ್ಣೀರುಬಾವಿ ಬ್ಲೂಫ್ಲ್ಯಾಗ್‌ ಬೀಚ್‌ಗೆ ಶುಲ್ಕ ನಿಗದಿ

ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ದೇಶದ 13ನೇ ಬ್ಲೂಫ್ಲ್ಯಾಗ್‌ ಬೀಚ್‌ ಸಿದ್ಧಗೊಂಡಿದ್ದು, ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೆ, ಶುಲ್ಕ ನಿಗದಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪ್ರವೇಶ ದರ ವಸೂಲಿ ಆರಂಭಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿದ್ದು, ಶನಿವಾರ, ಭಾನುವಾರ ಸಂಖ್ಯೆ...

ಮತ್ತಷ್ಟು ಓದುDetails

ನೀರಿನಂಶದ ಕೊರತೆಯಿಂದಾಗಿ ಸುಡು ಬಿಸಿಲಿಗೆ ಕಿಡ್ನಿ ಸ್ಟೋನ್‌ ಹೆಚ್ಚಳ ಸಾಧ್ಯತೆ

ನೀರಿನಂಶದ ಕೊರತೆಯಿಂದಾಗಿ ಸುಡು ಬಿಸಿಲಿಗೆ ಕಿಡ್ನಿ ಸ್ಟೋನ್‌ ಹೆಚ್ಚಳ ಸಾಧ್ಯತೆ

ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌...

ಮತ್ತಷ್ಟು ಓದುDetails

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಶ್ರೀ ಯೇಸುರಾಜ್ ಅವರನ್ನು ನೇಮಿಸಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಶ್ರೀ ಯೇಸುರಾಜ್ ಅವರನ್ನು ನೇಮಿಸಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಶ್ರೀ ಯೇಸುರಾಜ್ ಅವರನ್ನು ನೇಮಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳಿಗೆ ಹಿಂದೂಗಳು, ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರನ್ನು ಅಥವಾ ಹಿಂದೂ ಧರ್ಮವನ್ನು ಪ್ರತಿಪಾದಿಸುವವರನ್ನು ಮಾತ್ರ ಅಧಿಕಾರಿಯನ್ನಾಗಿ ನೇಮಿಸಬೇಕು....

ಮತ್ತಷ್ಟು ಓದುDetails

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಭೇಟಿಯಾದ ಪುತ್ತೂರು ಶಾಸಕರಾದ ಅಶೋಕ್ ರೈ

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಭೇಟಿಯಾದ ಪುತ್ತೂರು ಶಾಸಕರಾದ ಅಶೋಕ್ ರೈ

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಭೇಟಿಯಾದ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಶರತ್ ಶೆಟ್ಟಿ, ಉಪಾಧ್ಯಕ್ಷರಾದ...

ಮತ್ತಷ್ಟು ಓದುDetails
Page 237 of 249 1 236 237 238 249

Welcome Back!

Login to your account below

Retrieve your password

Please enter your username or email address to reset your password.