ಪುತ್ತೂರು: ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ಕೇಂದ್ರ ಅಥವಾ ದೇವರ ಹೆಸರಿನಲ್ಲಿ ಸಕ್ರಮೀಕರಣ ಮಾಡುವ ಬಗ್ಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡರ ಜೊತೆ ಶಾಸಕ ಅಶೋಕ್ ರೈ ಶುಕ್ರವಾರ ಮಾತುಕತೆ ನಡೆಸಿದ್ದು , ಈ ವಿಚಾರದಲ್ಲಿ ಮೊದಲ ಹೆಜ್ಜೆ...
ಪುತ್ತೂರು: ಮುಂಡೂರು ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸಂಘದ ಅಮೃತಧಾರೆ ಸಭಾಂಗಣದಲ್ಲಿ ಅ.30 ರಂದು ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆಗೊಂಡಿತು. ಮುಂಡೂರು ಹಾಲು ಉತ್ಪಾದಕರ ಸಹಕಾರ...
ಪುತ್ತೂರು: ಮಂಗಳೂರು ಚಾಲಿ ಅಡಕೆ ಮಂಗಳವಾರ ಕೆ.ಜಿಗೆ 520 ರೂ.ಗೆ ಖರೀದಿಯಾಗಿದೆ. ಕಳೆದ ವಾರ 500 ರೂ. ಗಡಿ ತಲುಪಿತ್ತು. ಮುಂದಿನ ದಿನಗಳಲ್ಲಿ ಸಿಂಗಲ್ ಚೋಲ್ ಅಡಕೆಗೆ ಕ್ಯಾಂಪ್ಕೊ 520 ರೂ. ನಿಗದಿ ಮಾಡಿದ ಬೆನ್ನಲ್ಲೇ ಕೆಲವು ಖಾಸಗಿ ವ್ಯಾಪಾರಸ್ಥರು ದರವನ್ನು...
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಕದ್ರಿ ಪೊಲೀಸ್ ಠಾಣೆಗೆ ಕರೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಟ್ಯಾಗ್ ಮಾಡಿದ ಆರೋಪದಲ್ಲಿ ವಿಹಿಂಪ...
ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು...
ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್‌ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ ಸುಮಾರು 25 ಅಡಿ ಆಳಕ್ಕೆ ಉರುಳಿ ಬಿದ್ದ ಪರಿಣಾಮ, 22 ಮಂದಿ ಪ್ರಯಾಣಿಕರು...
ದಕ್ಷಿಣ ಕನ್ನಡದ ಬಜ್ಪೆಯ ಕಿನ್ನಿಪದವು ಜಂಕ್ಷನ್ ಬಳಿ 2025ರ ಮೇ 1ರಂದು ಸುಹಾಸ್ ಶೆಟ್ಟಿ ಹತ್ಯೆಯಾಗಿತ್ತು. ಹಿಂದೂ ಕಾರ್ಯಕರ್ತ, ಬಜರಂಗ ದಳದ ಸದಸ್ಯ ಸುಹಾಸ್ ಶೆಟ್ಟಿ ಕಾರನ್ನು ಪಿಕಪ್ ಟ್ರಕ್‌ನಿಂದ ಹೊಡೆದು ಅಟ್ಟಿಸಿಕೊಂಡು ಹೋದ ದುಷ್ಕರ್ಮಿಗಳು, ಚೂರಿ, ಕತ್ತಿ ಸಹಿತ ಬರ್ಬರವಾಗಿ...
ನೆಲ್ಯಾಡಿ : ಗ್ರಾಮೀಣ ಭಾಗದಲ್ಲಿ ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಾ ಇರುವವರಿಗೆ ಉಪಯೋಗವಾಗಲಿ ಎನ್ನುವ ಪ್ರಾಮಾಣಿಕವಾದ ಕಳಕಳಿಯಿಂದ ಈ ಶಿಬಿರವನ್ನು ಆಯೋಜಿಸಿದ್ದೇವೆ ಈ ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಉಚಿತವಾಗಿ ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೆಎಂಸಿಯ ಸಹಯೋಗದೊಂದಿಗೆ ತಜ್ಞ...
ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ನಿವೇಶನ ಪುತ್ತೂರಿನಲ್ಲಿ ಮಂಜೂರುಗೊಂಡಿದ್ದು ಇದರ ಬೆನ್ನಲ್ಲೇ ಬೆಂಗಳೂರು ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರುಗೊಂಡಿದ್ದು, ಪುತ್ತೂರು ಶಾಶಕ ಅಶೋಕ್ ರೈ ಮನವಿಗೆ ಸರಕಾರ ಸ್ಪಂದನೆ ನೀಡುವ ಮೂಲಕ ಕುಲಾಲ ಸಂಘದ ಬಹುಕಾಲದ ಬೇಡಿಕೆಯೊಂದು...
ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ...