ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ
ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌
ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ
ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ
ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪ್ರಾದೇಶಿಕ

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

ಪುತ್ತೂರು : ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ...

ಮತ್ತಷ್ಟು ಓದುDetails

ಪುತ್ತೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರೆ ಆರಂಭ

ಪುತ್ತೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರೆ ಆರಂಭ

ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರಾ ಮೆರವಣಿಗೆಯಲ್ಲಿ ಪುತ್ತೂರು ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರ ಭಾಗಿ.... ಈ ಸಂದರ್ಭದಲ್ಲಿ ಜೆಒತೆಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರಾದ ಪಂಜಿಗುಡ್ಡೆ ಈಶ್ವರ್ ಭಟ್ ಹಾಗೂ ಪೂಡಾ ಸದಸ್ಯರಾದ ನಿಹಾಲ್...

ಮತ್ತಷ್ಟು ಓದುDetails

ಏಪ್ರಿಲ್ 23 ಕ್ಕೆ ಪುತ್ತೂರಿಗೆ “ಅಣ್ಣಾಮಲೈ”

ಏಪ್ರಿಲ್ 23 ಕ್ಕೆ ಪುತ್ತೂರಿಗೆ    “ಅಣ್ಣಾಮಲೈ”

ಏಪ್ರಿಲ್ 23ಕ್ಕೆ ಬೆಳಿಗ್ಗೆ ಸಮಯ 10.30ಕ್ಕೆ  ಪುತ್ತೂರಿಗೆ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ರಾದ ಶ್ರೀಯುತ ಅಣ್ಣಾಮಲೈ ರವರು ಬಾಗವಹಿಸಲಿದ್ದಾರೆ. ಇವರ ಜೊತೆ ಮಂಗಳೂರು ಲೋಕಸಭಾ ಸಂಸದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ್ತು ಸ್ಥಳೀಯ ನಾಯಕರುಗಳು ಬಾಗವಹಿಸಲಿದ್ದಾರೆ.

ಮತ್ತಷ್ಟು ಓದುDetails

ಮಂಗಳೂರು : ಪ್ರಚಾರದ ವಿಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ..!

ಮಂಗಳೂರು : ಪ್ರಚಾರದ ವಿಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ..!

ಮಂಗಳೂರು : ಚುನಾವಣಾ ಪ್ರಚಾರ ವಿಷಯವಾಗಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಈ ಘಟನೆ ನಡೆದಿದೆ. ದೇವಸ್ಥಾನದ...

ಮತ್ತಷ್ಟು ಓದುDetails

ಸಂಸಾರ ಕಲಾವಿದೆರ್ ತಂಡದ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಸೀಸನ್-7ಕ್ಕೆ ಆಯ್ಕೆ

ಸಂಸಾರ ಕಲಾವಿದೆರ್ ತಂಡದ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಸೀಸನ್-7ಕ್ಕೆ ಆಯ್ಕೆ

ಪುತ್ತೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾಮಿಡಿ ಕಿಲಾಡಿಗಳು ಹಾಸ್ಯ ಕಾರ್ಯಕ್ರಮಕ್ಕೆ ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಟಾರ್ ಖ್ಯಾತಿಯ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ. 15 ವರ್ಷಗಳ ಹಿಂದೆ ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ...

ಮತ್ತಷ್ಟು ಓದುDetails

ಬೇಸಿಗೆಗೆ ಬಿಯರ್ ಮೊರೆ ಹೋದ ಮದ್ಯಪ್ರಿಯರು

ಬೇಸಿಗೆಗೆ ಬಿಯರ್ ಮೊರೆ ಹೋದ ಮದ್ಯಪ್ರಿಯರು

ಮಂಗಳೂರು: ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆಹೋಗಿದ್ದಾರೆ. ಆದರೆ, ಮದ್ಯಪ್ರಿಯರು ಬಿಯರ್ ಮೊರೆ ಹೋಗುತ್ತಿರುವುದು ಕಂಡುಬಂದಿದೆ. ಬೇಸಿಗೆ ಸಮಯದಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು,  ಅತಿ ಹೆಚ್ಚು ಬಿಯರ್...

ಮತ್ತಷ್ಟು ಓದುDetails

ಬಿರುಸಿನ ಪ್ರಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಣ್ಣಾ ಮಲೈ

ಬಿರುಸಿನ ಪ್ರಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಣ್ಣಾ ಮಲೈ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಪ್ರಚಾರಕ್ಕಾಗಿ ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಆಗಮಿಸಿಲಿದ್ದರೆ. ಇದೇ ಎಪ್ರಿಲ್ 20 ರಂದು ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ...

ಮತ್ತಷ್ಟು ಓದುDetails

ವೈಭವದಿಂದ ನಡೆದ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ

ವೈಭವದಿಂದ ನಡೆದ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ

    ಪುತ್ತೂರು:ಇತಿಹಾಸ‌ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ‌ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ‌ನಡೆಯಿತು.ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪುತ್ತೂರು ಬೆಡಿ ಎಂದೇ ಖ್ಯಾತಿ ಪಡೆದ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ವೈಭವದ ಬ್ರಹ್ಮರಥೋತ್ಸವ ‌ನಡೆಯಿತು.

ಮತ್ತಷ್ಟು ಓದುDetails

ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ

ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ

ಪುತ್ತೂರು: ಬೈಕ್‍ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ...

ಮತ್ತಷ್ಟು ಓದುDetails

ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ ಸಾಹಿತ್ಯ ಲೋಕದಲ್ಲಿ ಹಲವಾರು ಗೀತಾ...

ಮತ್ತಷ್ಟು ಓದುDetails
Page 253 of 260 1 … 252 253 254 … 260

Welcome Back!

Login to your account below

Retrieve your password

Please enter your username or email address to reset your password.