ಅಗಸ್ಟ್ 24 ರಂದು ಪುತ್ತೂರಿನ ರಾಘವೇಂದ್ರ ಮಠ ಕಲ್ಲಾರೆ ಯಲ್ಲಿ ನಡೆದ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕಾರ್ಯಕ್ರಮವನ್ನು ಹಿರಿಯರಾದ ಪೂವಪ್ಪ ಇವರ ಆಶೀರ್ವಾದದೊಂದಿಗೆ ಬಿಡುಗಡೆಗೊಳಿಸಲಾಯಿತು ಈ ಸಂದರ್ಭದಲ್ಲಿ ಧರ್ಮ ಚಾವಡಿ ಚಿತ್ರದ ನಿರ್ಮಾಪಕರಾದಂತಹ ಜಗದೀಶ್ ಅಮೀನ್ ನಡು ಬೈಲು, ಮಾಯಿ...
ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ದಿನಾಂಕ 6ನೇ ಸೆಪ್ಟೆಂಬರ್ ಶನಿವಾರದಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ಆಡಳಿತ ಮುಕ್ತೇಸರರಾದ ಶ್ರೀ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು...
ಮಚ್ಚಿನ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು...
ಬಡಗಕಾರoದೂರು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರಾದಶಿವಪ್ಪ ಪೂಜಾರಿಯವರು ದೀಪ...
ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ.27ರಿಂದ 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ಘಟನೆ ಸೃಷ್ಟಿಸಿ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವ ಹುನ್ನಾರದ ವಿರುದ್ಧ ಪುತ್ತೂರಿನಲ್ಲಿ ಸೆ.1ರಂದು ಜನಾಗ್ರಹ ಸಮಾವೇಶ ನಡೆಸಲು ಆ.24ರಂದು ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ನಡೆದ ಭಕ್ತರ ತುರ್ತು...
ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು....
ಉಡುಪಿ : ಕರ್ನಾಟಕ ಸರ್ಕಾರ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು,ಎಚ್ ಪಿ ಆರ್ ಸಂಸ್ಥೆಯ ಮುಖ್ಯಸ್ಥ ಕೋಡಿಂಬಾಡಿ ಮಠಂತಬೆಟ್ಟು ಹರಿಪ್ರಸಾದ್ ರೈಯವರ ಉಡುಪಿಯಲ್ಲಿ ಇರುವ ಮನೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಐಜಿಪಿ ಶ್ರೀ ಅಮಿತ್ ಸಿಂಗ್...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ದರ್ಬೆ ನಿಗರ್ ಗುಂಡಿ ಎಂಬಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಪರಿಸರದ ನಿವಾಸಿಗರನ್ನು ಭೀತಿಗೊಳಪಡಿಸಿದೆ. ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಕೇರಿ, ಬಾರ್ತೊಳಿ ಪ್ರದೇಶಗಳಲ್ಲಿ ಬಂದ ನಿನ್ನೆ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಕಡೆ ಪತ್ತೆ...