ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು....
ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ. ಪ್ರಕರಣದ ಆರೋಪಿ ಶ್ರೀಕೃಷ್ಣಾ ಜೆ. ರಾವ್...
ಕನ್ಯಾಡಿ : 22ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 33,333/- ದೇಣಿಗೆಯನ್ನು ನೀಡಿ...
ಮಡoತ್ಯಾರು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡoತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ...
ಕಡಬ: ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.ಬೆಳಗ್ಗೆ 8...
ವಿಶ್ವ ಛಾಯಾಗ್ರಹಣ (186)ನೇ ದಿನಾಚರಣೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು....
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ...
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಇದೆಲ್ಲ ಅನಾವಶ್ಯಕ ವಾಗಿ ಮಾಡಿದ ಪ್ರಯತ್ನ. ಕ್ಷೇತ್ರ, ಕ್ಷೇತ್ರದ ಇತಿಹಾಸ, ಗೌರವ ಹಾಗೇ ಇದೆ. ಕ್ಷೇತ್ರದ ಬಗ್ಗೆ...
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ...