ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್
ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು
ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಪ್ರಾದೇಶಿಕ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರು: ಮಹಾನಗರ ದಡೆಗೆ ಹೆಜ್ಜೆ ಹಾಕುತಿರುವ ಪುತ್ತೂರಿಗೆ ದೊಡ್ಡ ನಗರಗಳಲ್ಲಿರುವಂತೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪರೂಪವಾಗಿ ಕಾಣಸಿಗುವ ವಿನೂತನ ಶೈಲಿಯ ಹೊಟೇಲ್ ಇದೀಗ ಪುತ್ತೂರಿನಲ್ಲಿ ಗ್ರಾಹಕರ ಸೇವೆಗೆ ಸಿದ್ದಗೊಂಡಿದ್ದು ಡಿ.12ರಂದು ಶುಭಾರಂಭಗೊಳ್ಳಲಿದೆ. ಈ ರೀತಿಯ ಹೊಟೇಲ್‌ನ್ನು ಪುತ್ತೂರಿನಲ್ಲಿ ನೀವು ಹಿಂದೆಂದೂ ಕಂಡಿರಲು ಸಾಧ್ಯವಿಲ್ಲ.ಪುತ್ತೂರು...

ಮತ್ತಷ್ಟು ಓದುDetails

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ಶ್ರೀಮತಿ ದೀಕ್ಷ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿಸೆಂಬರ್...

ಮತ್ತಷ್ಟು ಓದುDetails

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಪುತ್ತೂರು: ಪುತ್ತೂರು ತಾಲೂಕು ಬೆಳ್ಳಿ ಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ 11-12-25 ಗುರುವಾರ ಇಂದು ಸಂಜೆ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 6:00ಗೆ ಚೌಕಿ ಪೂಜೆ...

ಮತ್ತಷ್ಟು ಓದುDetails

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು, ಡಿ.9: ಪಿರಿಯಾಪಟ್ಟಣದಿಂದ ಮಂಗಳೂರಿನ ಪಣಂಬೂರು ಬಂದರ್‌ಗೆ ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಪುತ್ತೂರು ತಾಲೂಕಿನ...

ಮತ್ತಷ್ಟು ಓದುDetails

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದ ಶೂನ್ಯವೇಳೆಯ ಸಂದರ್ಭದಲ್ಲಿ, ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ...

ಮತ್ತಷ್ಟು ಓದುDetails

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ ನಡೆದ...

ಮತ್ತಷ್ಟು ಓದುDetails

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಪುತ್ತೂರು: ಗ್ರಾಮೀಣ ಭಾಗದ ಜನತೆ ಮನೆ ಕಟ್ಟುವುದೇ ಕಷ್ಟದಲ್ಲಿ ಮನೆ ಕಟ್ಟಿದ ಬಳಿಕ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಮನೆ ಕಟ್ಟಿದ್ದಕ್ಕಿಂತ ಕಷ್ಟ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸುಪ್ರಿಂ ಕೋರ್ಟು ನಿರ್ದೇಶನದಂತೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಳೆದ ಕೆಲವು ತಿಂಗಳ...

ಮತ್ತಷ್ಟು ಓದುDetails

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

ಪುತ್ತೂರು ; ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆಯು ಡಿ.8ರಂದು ದೇವಸ್ಥಾನದ ಆವರಣದಲ್ಲಿ ನಡೆಯಿತು. ಈ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...

ಮತ್ತಷ್ಟು ಓದುDetails

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು ಕೋಟಿ ಚೆನ್ನಯ ಕೆ.ಯಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಬರುವ ಬಸ್ ಮತ್ತು ಇತರ ವಾಹನಗಳು ಪ್ರಧಾನ ರಸ್ತೆ ಯಿಂದ ಅರುಣ ಚಿತ್ರಮಂದಿರದ ಬಳಿ ತಿರುಗಿ ಎ.ಪಿ.ಎಂ.ಸಿ ರಸ್ತೆಯ ಸಿಟಿ ಆಸ್ಪತ್ರೆಯ ಮುಂಬಾಗದಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯು ಕಿರಿದಾದ...

ಮತ್ತಷ್ಟು ಓದುDetails

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಪುತ್ತೂರು: ಗೋಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಹಾಗೂ ಸರಕಾರದ ಗೋ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಗೋರಕ್ಷಾ ವಿಭಾಗ ಪುತ್ತೂರು...

ಮತ್ತಷ್ಟು ಓದುDetails
Page 27 of 222 1 26 27 28 222

Welcome Back!

Login to your account below

Retrieve your password

Please enter your username or email address to reset your password.