ಬೆಳ್ತಂಗಡಿ : ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಸೈನಿಕರಾದ ಮೋಹನ್ ಶೆಟ್ಟಿ ಬಾಂಗೇರು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ...
ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ಬೆಳ್ತಂಗಡಿ ತಾಲೂಕು ಅರೆ ಭಾಷೆ ಅಭಿಮಾನಿ ಬಳಗ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಅಭಿಮಾನಿ ಬಳಗ ದ ವತಿಯಿಂದ ದಿನಾಂಕ10-08-2025ನೇ ಆದಿತ್ಯವಾರ ಆಟಿಲೊಂದು ದಿನ ಕಾರ್ಯಕ್ರಮ ನಡೆಯಿತು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು. ಬೆಳ್ತಂಗಡಿ...
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ದಿನೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ಬಾಸ್ ಬಟ್ಲಡ್ಕ, ವಕೀಲರಾದ ಉದಯ್ ಕುಮಾರ್ ಬಿ.ಕೆ, ಯವರು ಮಾತನಾಡಿದರು. ಈ...
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ ಇವರು ನೆರವೇರಿಸಿ ಶುಭಹಾರೈಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ನಂತರ...
ಪುತ್ತೂರು: ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ. ಮುಸ್ಲಿಂ ಧಾರ್ಮಿಕ ಮುಖಂಡರಾಗಲೀ, ಸಂಘಟನೆಯ ಪ್ರಮುಖರಾಗಲೀ ಧರ್ಮಸ್ಥಳದ ಪರ ವಿರುದ್ಧ ಮಾತಾಡಿಲ್ಲ. ಕೆಲವು ವ್ಯಕ್ತಿಗಳು ವಿನಾಕರಣ ಮುಸ್ಲಿಮರನ್ನು ಪಿತೂರಿಯ ಭಾಗವೆಂದು ಆರೋಪಿಸುತ್ತಿರುವುದು ಸರಿಯಲ್ಲ ಎಂದು ಮುಸ್ಲಿಂ ಯುವಜನ ಪರಿಷತ್...
ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರ ಹೇಳಿಕೆ ವೈರಲ್ ಆಗುತ್ತಿದೆ. ಅವರು ಧರ್ಮಸ್ಥಳದ ಪರವಾಗಿ ಮಾತನಾಡುವಾಗ ಕ್ರೈಸ್ತ ಮತ್ತು ಮುಸ್ಲಿಂ ಮರ ದಫನ ಭೂಮಿಯ ಕುರಿತಾಗಿಯೂ ಮಾತನಾಡಿದ್ದಾರೆ. ಅವರು ಮಸೀದಿಯಲ್ಲಿ ಹೂಳಿಲ್ವಾ? ಚರ್ಚಲ್ಲಿ ಹೂಳಿಲ್ವಾ? ಎನ್ನುವ ಮಾತನ್ನು ಅವರು...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು...