ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ರಾಜ್ಯ...
ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು...
ಪುತ್ತೂರು : ಕೆಯ್ಯುರು ಗ್ರಾಮದ ಯುವಕನೋರ್ವ ಮುಂಬಯಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 21ರಂದು ಸಂಭವಿಸಿದೆ. ಕೆಯ್ಯುರು ಗ್ರಾಮ ಪಂಚಾಯತ್ ಕಚೇರಿ ಬಳಿಯ ನಿವಾಸಿಯಾಗಿದ್ದ ದಿವಂಗತ ರಘುನಾಥ ಪೂಜಾರಿ ಅವರ ಪುತ್ರ ಕಾರ್ತಿಕ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾರ್ತಿಕ್...
ಪುತ್ತೂರು: ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ ಮಂಜ ಬೈದ್ಯರ ಪುತ್ತಳಿ ಸ್ಥಾಪಿಸಿ ಅವರ ಹೆಸರು ನಾಮಕರಣ ಮಾಡುವಂತೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿ ಸರಕಾರಕ್ಕೆ ಮನವಿ ಸಲ್ಲಿಸಿದೆ. ಮೇ 13ರಂದು ಬೆಂಗಳೂರಿನಲ್ಲಿ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರವನ್ನು ನೀಡಲು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೖಯವರು ಸತಾಯಿಸಿದ ಕಾರಣ ಅಂಬೇಡ್ಕರ್ ತತ್ವ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಗಿರಿಧರ್ ನಾಯ್ಕ...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಕುಮಾರಧಾರ ನದಿಗೆ ಸ್ನಾನ ಮಾಡಲು ಹೋದ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರುಪಾಲಾದ ಘಟನೆ ನಡೆದಿದೆ. ಮೃತ ಯುವಕನು ಪುತ್ತೂರಿನ ಕಾಲೇಜು ವಿದ್ಯಾರ್ಥಿಯಾಗಿದ್ದು ಮೂಲತಃ ಮೃತ ವ್ಯಕ್ತಿ ಕಿರಣ್ ಗದಗ ಮೂಲದವರು ಎಂದು ತಿಳಿದು ಬಂದಿದೆ....
ಪುತ್ತೂರು- ಬಂಟ್ವಾಳ: ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ನಿಯೋಗದ ಬೆಂಬಲ; ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ತೀವ್ರ ವಾಗ್ದಾಳಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಣಚ ಗ್ರಾಮದ 3ನೇ...
ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ (39.ವ) ಅಲ್ಪಕಾಲದ ಅಸೌಖ್ಯದಿಂದ ಮೇ.20ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಈ ಹಿಂದೆ ಹಲವು ವರ್ಷಗಳಿಂದ ಇವರು ಉರ್ಲಾಂಡಿಯಲ್ಲಿ ನೆಲೆಸಿದ್ದರು. ಕಳೆದ 11 ವರ್ಷಗಳಿಂದ ದುಬೈಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕ್ಯಾನ್ಸರ್ ಕಾಯಿಲೆಯಿಂದ ಊರಿಗೆ ಆಗಮಿಸಿದ್ದರು. ನಂತರ...
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋವಂಶ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ...
ಮಂಗಳೂರು: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದ ವೇಳೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27)...