ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ನಿವೇಶನ ಪುತ್ತೂರಿನಲ್ಲಿ ಮಂಜೂರುಗೊಂಡಿದ್ದು ಇದರ ಬೆನ್ನಲ್ಲೇ ಬೆಂಗಳೂರು ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರುಗೊಂಡಿದ್ದು, ಪುತ್ತೂರು ಶಾಶಕ ಅಶೋಕ್ ರೈ ಮನವಿಗೆ ಸರಕಾರ ಸ್ಪಂದನೆ ನೀಡುವ ಮೂಲಕ ಕುಲಾಲ ಸಂಘದ ಬಹುಕಾಲದ ಬೇಡಿಕೆಯೊಂದು...
ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ...
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ತಾರೆಕೆರೆಯಿಂದ ಶಾಂತಿಗೋಡು ಗ್ರಾಮದ ಪಂಜಿಗ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ಯೋಜನೆ ಯಡಿ ಅಭಿವೃದ್ಧಿ ಪಡಿಸಲು ಅನುದಾನ ಒದಗಿಸುವಂತೆ ಮನವಿ ಮಾಡಲಾಯಿತು. ಪುತ್ತೂರು ತಾಲೂಕು ಬನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಪಂಜಿಗ ಎಂಬ...
ಪುತ್ತೂರು: ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಅ.28ರಂದು ಬಪ್ಪಳಿಗೆ ಜೈನ ಭವನದಲ್ಲಿ ನಡೆದ ಬಿಎಲ್‌ಎ-2 ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮತದಾನದ ಅರ್ಹತೆ ಇದ್ದವರ ಹಕ್ಕನ್ನು...
ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು...
ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...
ಅರಸಿನಮಕ್ಕಿ: (ಅ. 27) ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು....
ಬಾರ್ಯ : (ಅ. 27) ಬಾರ್ಯ ಕೃಷಿಪತ್ತಿನ ಸಹಕಾರಿ ಸಂಘ(ನಿ.) ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನವೆಂಬರ್ 05 ನಡೆಯಲಿದೆ. ಆ ಪ್ರಯುಕ್ತ ಕಾರ್ಯಕರ್ತರ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು...
ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಉದಿತ್ ಕುಮಾರ್...
ಉರುವಾಲು: (ಅ. 27 ) ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ...