ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆಯುತ್ತಿದ್ದು, ಇವುಗಳ ಬಗ್ಗೆ ಚರ್ಚೆ ನಡೆಸಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಮಾತನಾಡಿದ...
ಪುತ್ತೂರು : ಕಳೆದ ಕೆಲ ವರುಷಗಳಿಂದ ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿರುವ ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿಯಾಗಿದ್ದ ಕಲ್ಲಾರೆ ನಿವಾಸಿ ಲವ ಕುಮಾರ್(43.ವ) ಸೆ.8 ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲವ ಕುಮಾರ್ ರವರಿಗೆ ಸೆ.8 ರ ಬೆಳಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು...
ಕಡಬ: ತಾಲೂಕಿನ ಎಡಮಂಗಲ ಗ್ರಾಮದ ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡುರ (35.ವ) ಅವರು ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಸೆ.8ರಂದು ನಿಧನರಾದರು. ಎಡಮಂಗಲದಲ್ಲಿ ಬೇಕರಿ ನಡೆಸುತ್ತಿದ್ದ ಮೋಹನ್ ಅವರು ಸೆ.6 ರಂದು ಸಿದ್ಧಪಡಿಸಿದ್ದ ಪಫ್ಸ್ ಗಳನ್ನು ಸರಬರಾಜು...
ಪುತ್ತೂರು, ಸೆಪ್ಟೆಂಬರ್ 7. 2026: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು, ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭವು 2026ರ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಲಿದೆ...
ಪುತ್ತೂರು: ಯುವ ಉದ್ಯಮಿ ಸಹಜ್ ರೈ ಬಳೆಜ್ಜ ಅವರ ನೇತೃತ್ವದಲ್ಲಿ ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಅ.17 ಮತ್ತು 18ರಂದು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ದೇವರ ಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಸೀಸನ್-4’ರ ಆಮಂತ್ರಣ ಪತ್ರಿಕೆಯು ಸೆ.6ರಂದು ಪುತ್ತೂರು...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ತವ್ಯದಲ್ಲಿದ್ದ ವಾರ್ಡನ್ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಐವರು ಆರೋಪಿಗಳು, ಜೈಲಿನೊಳಗೆ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳಲು ಅಡ್ಡಿಯಾದ ಕಾರಣಕ್ಕೆ ವಾರ್ಡನ್...
ಪುತ್ತೂರು: ದಿನಾಂಕ 6 ಸೆಪ್ಟೆಂಬರ್ 2026ರಂದು ಉಪ್ಪಿನಂಗಡಿಯ ಹೆಚ್.ಎಂ ಆಡೋಟೋರಿಯಂ ನಲ್ಲಿ ಯುನೈಟೆಡ್ ಕರಾಟೆ ಬುಡಕಾನ್ ನ್ಯಾಷನಲ್ ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ IKMA ಪುತ್ತೂರು ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಕು. ದೀಪ್ತ ಡಿ.ಕೆಯವರು ಕಟಾ...
ಪುತ್ತೂರು: ಜಿಮ್ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತಗೊಂಡು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಸೆ.5ರಂದುಸಂಜೆ ವೇಳೆ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈಯವರ ಪುತ್ರ ನೆಹರು ನಗರದ ಖಾಸಗಿ ಕಾಲೇಜೊಂದರ ಅಂತಿಮ ಬಿ.ಕಾಂ ವಿದ್ಯಾರ್ಥಿ ಶ್ರಮಿಕ್(20ವ.) ಮೃತಪಟ್ಟವರು. ಬೊಳುವಾರಿನ ಜಿಮ್...
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಸೆ.5ರಂದು ಪುತ್ತೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಸಾರ್ವಜನಿಕರ ಸಮಸ್ಯೆ...
ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.5ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಪುತ್ತೂರು ಮೊಸರುಕುಡಿಕೆ...