ಬೆಳ್ತಂಗಡಿ: ದಿನಾಂಕ 11.08.2025 ರಂದು ಧರ್ಮಸ್ಥಳದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಟೇಬಲ್ ಟೆನಿಸ್ ಟೂರ್ನಮೆಂಟ್ ನಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಾಲಾ ಬಾಲಕರ ತಂಡವು...
ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್...
ಮಿತ್ತಬಾಗಿಲು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಮಿತ್ತಬಾಗಿಲು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಕುಕ್ಕಾವು ಶ್ರೀ ಸದಾಶಿವೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ...
ನಿಡ್ಲೆ (ಆ. 11): ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್...
ಪುತ್ತೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ಗಾರೆ ಕೆಲಸದವರು ನಿರ್ಗತಿಕರಾಗಿದ್ದಾರೆ.ನಮಗೆ ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮದಲ್ಲಿ ಸಡಿಲೀಕರಣ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ಸರಕಾರವನ್ನು ಒತ್ತಾಯಿಸಿದ್ದಾರೆ....
ಪುತ್ತೂರು, ಆಗಸ್ಟ್ 12, 2025: ಪ್ರತಿ ವರ್ಷದಂತೆ ಈ ವರ್ಷವೂ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಪುತ್ತೂರು ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಆಗಸ್ಟ್ 16 ರಂದು ಬೆಳಿಗ್ಗೆ ನಡೆಯಲಿದೆ. ಇದು 27ನೇ ವರ್ಷದ...
ಕೋಡಿಂಬಾಡಿ: ಯುವಶಕ್ತಿ ಗೆಳೆಯರ ಬಳಗ(ರಿ.) ವಿನಾಯಕ ನಗರ-ಕೋಡಿಂಬಾಡಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ 26 ನೇ ವರ್ಷದ ಮೊಸರು ಕುಡಿಕೆ ಉತ್ಸವವು ದಿನಾಂಕ 17-08-2025 ನೇ ಆದಿತ್ಯವಾರ ಕೋಡಿಂಬಾಡಿಯ ಚತುರ್ಥಿ ರಂಗಮಂದಿರ ದಲ್ಲಿ ಜರುಗಲಿದೆ. ಯವಶಕ್ತಿ ಗೆಳೆಯರ ಬಳಗದ...
ಪುತ್ತೂರು : ಪಿ.ಜಿ. ಜಗನ್ನಿವಾಸ ರಾವ್ ಅವರು ಶಾರದಾ ಭಜನಾ ಮಂದಿರದ ಪ್ರಸ್ತುತ ಅಧ್ಯಕ್ಷರಾಗಿದ್ದು, ಮಂದಿರದ ಆಶ್ರಯದಲ್ಲಿ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧವಿದೆ. ಮಾತೃ ಸ್ವರೂಪಿಣಿಯಾದ ಶಾರದಾ ಮಾತೆಯನ್ನು ಪೂಜಿಸುವ ಈ ಆರಾಧನಾಲಯದಲ್ಲಿ ಇಷ್ಟು ವರ್ಷ...
ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ,...
ಮಂಗಳೂರು: ಪವಿತ್ರ ಯಾತ್ರಾ ಕೇಂದ್ರವಾದ ಧರ್ಮಸ್ಥಳದಲ್ಲಿ ಶವ ಹೂತ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಈಗಾಗಲೇ ಸರ್ಕಾರ ಈ ಪ್ರಕರಣ ಭೇದಿಸಲು ಎಸ್ಐಟಿ (SIT) ರಚನೆ ಮಾಡಿದ್ದು, ಎಸ್ಐಟಿ ತಂಡ ನಿರಂತರವಾಗಿ ತನಿಖೆ ಮಾಡುತ್ತಿದೆ. ಇದೀಗ ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ತನಿಖೆಗೆ ಇಳಿದಿದೆ. ಧರ್ಮಸ್ಥಳದ ಆಘಾತಕಾರಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ NHRC ತಂಡ ತನಿಖೆ ಮಾಡಲು ಮುಂದಾಗಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ತಂಡ ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಭೇಟಿ ನೀಡಲಿದ್ದು, ಪ್ರಕರಣದ ತನಿಖೆಯ ಪ್ರಗತಿಯನ್ನು ಪರಿಶೀಲಿಸಲಿದೆ. ಈ ಭೇಟಿಯು ಧರ್ಮಸ್ಥಳದ ಶವ ಹೂತ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲು ಮಹತ್ವದ ಕ್ರಮವಾಗಿದೆ. 38 ವರ್ಷಗಳ ಹಿಂದೆ (1987) ನಡೆದ ಪದ್ಮಲತಾ ಅವರ ಅಸಹಜ ಸಾವಿನ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಅವರ ಸಹೋದರಿ ಇಂದ್ರಾವತಿ ಅವರು ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಲು ಆಗಮಿಸಿದ್ದಾರೆ....