ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ21 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5:30 ರವರೆಗೆ ಕಾಂಚನ, ಉಪ್ಪಿನಂಗಡಿ ಎಕ್ಸಪ್ರೆಸ್, ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ...
ವಿಟ್ಲ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಸೋಮವಾರ (ಮೇ 18) ಸಂಭವಿಸಿದೆ. ಕಬಕ ನಿವಾಸಿ, ಸೋಫಾ ಹಾಗೂ ವಾಹನಗಳ...
ಪುತ್ತೂರು: ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಕೆ. ಸೇರಿದಂತೆ ಕರ್ನಾಟಕದ 26 ಮಂದಿ ಸಾಧಕರ ಜೀವನಗಾಥೆ ಒಳಗೊಂಡಿರುವ ‘ಕನ್ನಡಪ್ರಭ’ ದಿನಪತ್ರಿಕೆಯ ಚೊಚ್ಚಲ ಪ್ರಕಟಣೆಯಾದ ‘ಗೆದ್ದವರ ಸಿದ್ಧ ಸೂತ್ರ’- A Text Book of Success ಕೃತಿಯನ್ನು ಬೆಂಗಳೂರು...
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕಬಕ...
ಪುತ್ತೂರು ತಾಲೂಕಿನ ತೆಂಕಿಲ ಬೈಪಾಸ್ ಬಳಿ ಇಂದು ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದವರು ರಸ್ತೆ ದಾಟುವ ವೇಳೆ ಪಡೆಯುವ ಸಂದರ್ಭ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಸ್ಕೂಟಿ ಮತ್ತು ಕಾರು ಹಾನಿಗೊಳಗಾಗಿದ್ದು,...
ಬೆಳಾಲು : ಮೇ 16 ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು ಅತ್ಯಂತ...
ಮಂಗಳೂರು (ಮೇ 12): ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ...
ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು...
ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ...
ಪುತ್ತೂರು: ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನು ತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ...