ಇಂದಬೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಇಂದಬೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ರಾಮಣ್ಣ ಗೌಡ ದೇರೆಮಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು....
ಶಿಬಾಜೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಶಿಬಾಜೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಲೋಕಯ್ಯ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಈಶ್ವರ ಶೆಟ್ಟಿಗಾರ್ ರವರು...
ಪುತ್ತೂರು: ಅಂಗಾರಕ ಸಂಕಷ್ಟ ಚತುರ್ಥಿಯ ಅಂಗವಾಗಿ ಆ.12ರಂದು ಮಹತೊಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣಪತಿ ಗುಡಿ ಬಳಿ ಗಣಪತಿ ಹೋಮ ನಡೆಯಲಿದೆ. ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಯಾರೇ ಕಾರ್ಯಕ್ರಮ ಮಾಡಲಿ ಅವರೆಲ್ಲ ನಮ್ಮವರು ಎಂಬ ಭಾವನೆ ಮೂಡಿದಾಗ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ ಎಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು. ಸಮರ್ಪಣಾ ಮಹಿಳಾ ಸೇವಾ...
ಬಂದಾರು :ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಗಸ್ಟ್ 08 ರಂದು ವರಮಹಾಲಕ್ಷ್ಮೀ ಪೂಜೆಯು ನೆರವೇರಿತು. ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ ಹಾಗೂ ಮಧುಸೂಧನ ಹೊಳ್ಳ ರವರು ಪೂಜೆ ನೆರವೇರಿಸಿದರು. ಪೂಜೆಯ ಸಂದರ್ಭದಲ್ಲಿ ಉಜಿರೆ ಅಮೃತ್ ಸಿಲ್ಕ್ಸ್, ಟೆಕ್ಸ್ಟೈಲ್...
ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆಗಸ್ಟ್ 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು. ದುರ್ಗಾ ಪ್ರಸಾದ್ ಕೆ ಕೆಮ್ಮಣ್ಣಾಯ ಗಿರೀಶ್...
ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ಕುಸಿತ ಸ್ಥಳಕ್ಕೆ ಸಂಸದರಾದ ಶ್ರೀ ಬ್ರಿಜೇಶ್ ಚೌಟ ಶಾಸಕರಾದ ಶ್ರೀ ಹರೀಶ್ ಪೂಂಜಾ ಭೇಟಿ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ರಾತ್ರಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಆ.8ರಂದು ದೇವಳದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ ಡಿವೈಡರ್ ಮೇಲೆ ಏರಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ. ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ...