ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಈತನ ಧರ್ಮಸ್ಥಳ ಪೊಲೀಸರು ಆ.7ರಂದು ಕೊಕ್ಕಡದಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ...
ಕನ್ಯಾಡಿ (ಆ .08): ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ...
ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಸ್ವದೇಶಿ ಚಳವಳಿಯ ನೆನಪಿಗಾಗಿ 2015 ರ ಆಗಸ್ಟ್ 7 ರಂದು ಪ್ರಧಾನಿ ಶ್ರೀ ನರೇಂದ್ರ...
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಶಾಂತಿನಗರ ಮತ್ತು ಸೇಡಿಯಾಪು ಇದರ ಸಹಕಾರದೊಂದಿಗೆ 15ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಆ.8ರಂದು...
ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು...
ಧರ್ಮಸ್ಥಳ, ಆ. 6: ವರದಿಗೆ ತೆರಳಿದ್ದ ಮೂವರು ಯೂಟ್ಯೂಬರ್ಗಳ ಮೇಲೆ 50ಕ್ಕೂ ಹೆಚ್ಚು ಜನರ ಗುಂಪೊಂದು ಭಾನುವಾರ ಇಲ್ಲಿನ ಧರ್ಮಸ್ಥಳ-ಪಾಂಗಾಳ ರಸ್ತೆ ಸಮೀಪ ಮಾರಣಾಂತಿಕ ಹಲ್ಲೆ ನಡೆಸಿದೆ ಬಗೆ ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡ ಯೂಟ್ಯೂಬರ್ಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಸಂಚಾರಿ...
ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ...