ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಿಕನ ದೂರಿನ ಮೇರೆಗೆ ಉತ್ಖನನ ಕಾರ್ಯ ನಡೆಯುತ್ತಿದ್ದು ಇಂದು ಬಂಗ್ಲಗುಡ್ಡದಲ್ಲಿ ನಡೆಯುತ್ತಿರುವ ಈ ಉತ್ಖನನ ಕಾರ್ಯವು ಊಟದ ಬ್ರೇಕ್ ಇಲ್ಲದೆ ತೀವ್ರಗತಿಯಲ್ಲಿ ನಡೆಯುತ್ತಿದೆ, ಕಾಡಿನಲ್ಲಿ ಕೆಲವು ಅಸ್ಥಿಪಂಜರದ ಭಾಗಗಳು ಮತ್ತು ಮೂಳೆಗಳು ಸಿಕ್ಕಿರುವುದು ತನಿಖೆಗೆ...
ಪುತ್ತೂರು: ಪುತ್ತೂರು ಎಪಿಎಂಸಿ ರಸ್ತೆಯಲ್ಲಿನ ಮಣಾಯಿ ಆರ್ಚ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಯವರ ಅಧ್ಯಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಆ.3ರಂದು ನಡೆಯಿತು....
ತಣ್ಣೀರುಪಂತ : ಆ 04 ಇಂದು ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಇಂದು ಸೋಮವಾರ ಆಗಸ್ಟ್...
ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ - ಮುಗೇರಡ್ಕ -ಮೊಗ್ರು, ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ದಿನಾಂಕ 03.08.2025 ರಂದು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು, ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು...
ಬೆಳ್ತಂಗಡಿ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ...
ತಣ್ಣೀರುಪಂತ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 02 ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ...
ತುಂಬೆತಡ್ಕ (ಆ.02): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೇಬಿಸ್ ರೋಗದ ಹಾವಳಿ ನಿಂತಿಲ್ಲ. ಕಳೆದ 6 ತಿಂಗಳಲ್ಲಿ ಬೆಂಗಳೂರಿನಲ್ಲಿ 17 ಜನರು ರೇಬಿಸ್ ರೋಗದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ 17 ರೇಬಿಸ್...
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ. ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್...