ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ. ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಸಮೀಪದ ಹಳ್ಳಕ್ಕೆ ಪಲ್ಟಿಯಾದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಸಮೀಪ ನಡೆದಿದೆ. ಬೈಕ್ ಸೈಡ್ ಹಾಕಲು ಹೋಗಿ ನಿಯಂತ್ರಣ ಕಳ್ಕೊಂಡು ಪಲ್ಟಿ ಓಮ್ನಿನಿ ಚಾಲಕ ಕೈ ಮುರಿತ ಆಸ್ಪತ್ರೆ ದಾಖಲು ಎಂದು ತಿಳಿದು...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದಆಳ್ವಾಸ್ ಪ್ರಗತಿಬೃಹತ್ ಉದ್ಯೋಗ ಮೇಳ ನಾಳೆ ಆಗಸ್ಟ್ 01 ಮತ್ತು 02 ರಂದು ನಡೆಯಲಿದೆ. ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ...
ಆಶ್ಲೇಷ ಬಲಿ ಪೂಜೆಯನ್ನು ಮಾಡುವುದು 'ಆಶ್ಲೇಷ ಬಲಿ ಪೂಜೆ'ಯ ಸಕ್ರಿಯ ಧ್ವನಿ ಆವೃತ್ತಿಯಾಗಿದೆ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಲ ಸರ್ಪದೋಷ ಮತ್ತು ಕುಜ ದೋಷ ಇರುವವರು ಶೀಶ ಬಲಿ ಪೂಜೆಯನ್ನು ಮಾಡುತ್ತಾರೆ. ಕುಕ್ಕೆ ಶ್ರೀ ಕ್ಷೇತ್ರದಲ್ಲಿ ಪುರೋಹಿತರು ಮಾಸದ ಆಶ್ಲೇಷಾ ನಕ್ಷತ್ರದಲ್ಲಿ ಕುಕ್ಕೆ...
ಕೆಯ್ಯೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ...
ಬೆಳ್ತಂಗಡಿ : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995 ರಿಂದ ಈವರೆಗೆ ಧರ್ಮಸ್ಥಳ ಔಟ್ ಪೋಸ್ಟ್...
ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜುಲೈ 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಪುತ್ತೂರಿನ ಜಿ ಟೆಕ್ ಕಂಪ್ಯೂಟರ್ ಎಜುಕೇಶನ್ ನ ಶ್ರೀ ಆಕಾಶ್ ಜನಾರ್ಧನ್ ರವರು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಜುಲೈ 29 ರಂದು ಭೇಟಿ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ಆದಾಗ ಸೈಬರ್...
ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್ ಡಿವೈಸ್ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ....