ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ...
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಬೇಡಿಕೆಯಂತೆ ಮಹಾಲಿಂಗೇಶ್ವರ ದೇವರಿಗೆ ತುಪ್ಪ ದೀಪ ಸೇವೆ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗ ಸನ್ನಿಧಿ ಮತ್ತು ಮೂಲ ನಾಗ ಸನ್ನಿಧಿಯಲ್ಲಿ ಜು.29ರಂದು ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮದಲ್ಲಿ...
ಮಂಗಳೂರು : ಕಟ್ಟಡ ನಿರ್ಮಾಣ ಉದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ....
ನರಿಮೊಗ್ರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನರಿಮೊಗ್ರು ಮತ್ತು ಶಾಂತಿಗೋಡು ಶಕ್ತಿಕೇಂದ್ರದ ಪದಾಧಿಕಾರಿಗಳ ಹಾಗೂ ಪ್ರಮುಖರ ಪ್ರಶಿಕ್ಷಣ ವರ್ಗವು ನಡೆಯಿತು. ಈ ಪ್ರಶಿಕ್ಷಣ ವರ್ಗವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಉಪಸ್ಥಿತಿಯಲ್ಲಿ ಮೋನಪ್ಪ ಪುರುಷ ದೀಪ ಬೆಳಗಿಸಿ...
ಕುಂಬ್ರ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಮೊದಲ ಅಭ್ಯಾಸವರ್ಗ ಕಾರ್ಯಕ್ರಮ ಕೆದಂಬಾಡಿ ಶಕ್ತಿ ಕೇಂದ್ರದಲ್ಲಿ ಜರಗಿತು. ಇದರ ಉದ್ಘಾಟನೆಯನ್ನು ದ.ಕ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಹಿರಿಯ ಕಾರ್ಯಕರ್ತರು ಶಂಕರನಾರಾಯಣ ಭಟ್ ಇವರು ನಡೆಸಿದರು. ಮಂಡಲದ ಉಪಾಧ್ಯಕ್ಷರಾದ...
ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರವು ಈಗಾಗಲೇ ಮೂರು ಕೋಟಿ ರೂ .ಅನುದಾನ ಮಂಜೂರಾಗೊಳಿಸಿದ್ದು ಶೀಘ್ರವಾಗಿ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿ ಪ್ರಾರಂಭಿಸುವಂತೆ ಹಾಗೂ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನವನ್ನು ಸರಕಾರದಿಂದ ಒದಗಿಸುವಂತೆ ಬೆಳ್ತಂಗಡಿ ದಲಿತ ಸಂಘರ್ಷ...
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಹೆದ್ದಾರಿಯ ಕೊಯನಾಡು ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ವಿಪರೀತ ಮಳೆಯ ಕಾರಣ ಅಲ್ಲಲ್ಲಿ ಕೆಲವೊಂದು ಹೊಂಡಗಳು ಬಿದ್ದಿವೆ, ಇದರ ದುರಸ್ಥಿ ಕಾರ್ಯ ಶಾಸಕರ ಸೂಚನೆಯಂತೆ ನಡೆಯುತ್ತಿದೆ ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಉಪ್ಪಿನಂಗಡಿ ರಸ್ತೆಯಲ್ಲಿನ ಹೊಂಡದಿಂದ ವಾಹನದ ಟಯರ್ ಪಂಕ್ಚರ್ ಆಗಿದ್ದು ಬಿಜೆಪಿಯವರಿಗೆ...
ಪುತ್ತೂರು: ಪುತ್ತೂರು ನಗರದ ನಂತರ ತಾಲೂಕಿನ ಅತೀ ದೊಡ್ಡ ಪೇಟೆಯಾದ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿ ರಾಜ್ಯ ಹೆದ್ದಾರಿಗೆ ಪರಿವರ್ತಿಸಲಾಗಿದೆ. ಪ್ರಸ್ತುತ ಬದಲಾಗಿ ಹೊಸ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಈ ರಸ್ತೆಗೆ ಪುತ್ತೂರು ನಗರದಿಂದ ಸೇಡಿಯಾಪು ವರೆಗೆ ಯಾವುದೇ...