ದ ಕ ಜಿಲ್ಲೆಯ ಕಾರ್ಮಿಕ ವಸತಿ ಶಾಲೆಯನ್ನು ಸರಕಾರ ಪುತ್ತೂರಿಗೆ ಮಂಜೂರು ಮಾಡಿದೆ. ಕಾರ್ಮಿಕ ವಸತಿ ಶಾಲೆಯನ್ನು ಪುತ್ತೂರಿಗೆ ನೀಡುವಂತೆ ಕಾರ್ಮಿಕ ಸಚಿವರಿಗೆ ಮನವಿಯನ್ನು ಮಾಡಿದ್ದೆ ಮತ್ತು ವಸತಿ ಶಾಲೆ ನಿರ್ಮಾಣಕ್ಕೆ ಕುರಿಯ ಗ್ರಾಮದಲ್ಲಿ 15 ಎಕ್ರೆ ಜಾಗವನ್ನು ಮೀಸಲಿರಿಸಿದ್ದೆ. ಪುತ್ತೂರಿಗೆ...
ಪುತ್ತೂರು: ಈ ಬಾರಿ ವಿಪರೀತ ಮಳೆಯಾಗುತ್ತಿದೆ. ಭಾರೀ ಮಳೆಗೆ ಕಳೆದ ಮೂರು ವರ್ಷದ ಹಿಂದೆ ಮಾಡಿದ ರಸ್ತೆಗಳ ಡಮರೂ ಎದ್ದು ಹೋಗಿದೆ, ಪುತ್ತೂರು ಉಪ್ಪಿ ವಂಗಡಿ ರಸ್ತೆ ಮತ್ರ ಹದಗೆಟ್ಟಿದ್ದಲ್ಲ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಯ ಕಾರಣಕ್ಕೆ ಹೊಂಡಗಳು ಬಿದ್ದಿದೆ. ಮಳೆಯ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ ಕೃಷಿಕ, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು...
ಪುತ್ತೂರು: ಸಂಘಟನೆ, ಹೋರಾಟ, ಶಿಕ್ಷಣವನ್ನು ಉದ್ದೇಶವಾಗಿಟ್ಟುಕೊಂಡಿರುವ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ, ತಾಲೂಕು ಘಟಕ ಮತ್ತು ಯುವವೇದಿಕೆ ಪುತ್ತೂರು ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು.27ರಂದು ಪುತ್ತೂರು ಕೊಂಬೆಟ್ಟಿನ ಬಂಟರ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ರಾಜ್ಯ...
ಇಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಂಟೋನಿ ಮರಿಯಪ್ಪ ಅವರನ್ನು ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ಧಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿ ಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲ ಯತ್ನ ನಡೆಸಿದ...
ಬೆಳ್ತಂಗಡಿ: ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ...
ನೆಲ್ಯಾಡಿ: ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು...
ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜುಲೈ 18 ರoದು ಬೆಳ್ತಂಗಡಿ ಶಾಸಕರ...