ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಮಾರ್ಚ್ 5 ರಿಂದ ಮೂರು...
ಬೆಳ್ತಂಗಡಿ : ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ನ ದಿ.ದಿನಕರ ಗೌಡ ದಂಪತಿಗಳ...
ಗಂಗಾವತಿ: ಪುತ್ತೂರಿನ ಈಶ್ವರಮಂಗಳದ ಹನುಮಗಿರಿಯಲ್ಲಿ ಏಪ್ರಿಲ್ 9 ರಿಂದ 12 ರವರೆಗೆ ನಡೆಯಲಿರುವ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಜರಂಗದಳವು ಅಯೋಧ್ಯೆಯ ಶ್ರೀ ರಾಮ ಮಂದಿರದಿಂದ "ರಾಮ ಜ್ಯೋತಿ ಯಾತ್ರೆ" ಆಯೋಜಿಸಿದೆ. ಈ ಯಾತ್ರೆಯು ಮಾರ್ಚ್ 30ಕ್ಕೆ...
ಮಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಎನ್.ಡಿ.ಎ ಜೊತೆಗಿನ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದರು. ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, "ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು...
ಬೆಳ್ತಂಗಡಿ, ಮಾರ್ಚ್ .03: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಸ್ಥಳೀಯ ರೈತಾಪಿ...
ಬೇಸಿಗೆಯಲ್ಲಿ ಮಡಿಕೆಯಲ್ಲಿ (ಮಣ್ಣಿನ ಕುಡಿಕೆ/ಮಡಿಕೆ) ಇಟ್ಟ ನೀರನ್ನು ಕುಡಿಯುವುದರಿಂದ ಹಲವಾರು ಆರೋಗ್ಯಕರ ಲಾಭಗಳಿವೆ ಬೇಸಿಗೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರು ತಂಪು ನೀರಿಗಾಗಿ ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಫ್ರಿಜ್ ನೀರಿಗೆ ಬದಲು ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವ ಪದ್ಧತಿ ಮತ್ತೆ...
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ...
ಪುತ್ತೂರು: ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಆಸ್ತಿಗಳನ್ನು ಮರುಸ್ವಾಧೀನಪಡಿಸಿಕೊಳ್ಳುವ ಕಾರ್ಯ ಚುರುಕುಗೊಂಡಿದೆ. ಇದರ ಭಾಗವಾಗಿ, ನೆಲ್ಲಿಕಟ್ಟೆಯ ಅಶ್ವತ್ಥ ಮರದ ಸಮೀಪದಲ್ಲಿದ್ದ ಮನೆಯೊಂದನ್ನು ಶನಿವಾರ ಪರಸ್ಪರ ಒಪ್ಪಂದದ ಮೇರೆಗೆ ತೆರವುಗೊಳಿಸಿ ಜಾಗವನ್ನು ದೇವಸ್ಥಾನದ ವಶಕ್ಕೆ ಒಪ್ಪಿಸಲಾಯಿತು. ಈ ಪ್ರಕ್ರಿಯೆ ಕಳೆದ ಒಂದು...
ಕಣಿಯೂರು: ಫೆ 27ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿ ಯನ್ನು...
ಮಂಗಳೂರು: ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ಪ್ರಶಸ್ತಿ ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ವ್ಯಾಪಾರ ಪ್ರಶಸ್ತಿ–2026 ಸಮಾರಂಭದಲ್ಲಿ ಗೃಹ ನಿರ್ಮಾಣ ಕ್ಷೇತ್ರದಲ್ಲಿ ಸಾಧನೆಗೈದ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ “ರಿಯಲ್ ಎಸ್ಟೇಟ್...