ಬೆಳ್ತಂಗಡಿ: ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ...
ನೆಲ್ಯಾಡಿ: ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು...
ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜುಲೈ 18 ರoದು ಬೆಳ್ತಂಗಡಿ ಶಾಸಕರ...
ಬಂದಾರು : ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ತೀರ್ಥ(ಕಲಶ)ಸ್ನಾನ ಪ್ರಾರಂಭ ಮಧ್ಯಾಹ್ನ 12.30 ಕ್ಕೆ ಮಹಾ ಪೂಜೆ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪುದುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂರುದ್ರ ಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ,151630 ಮೊತ್ತದ...
ಪುತ್ತೂರು: ಸಂತ್ರಸ್ತೆಗೆ ಹೆಣ್ಣು ಮಗುವಿಗೆ ಗಂಡ ಬೇಕು. ಹುಟ್ಟಿದ ಗಂಡು ಮಗುವಿಗೆ ತಂದೆ ಬೇಕು. ಇಂತಹ ಸಂದರ್ಭದಲ್ಲಿ ತಪ್ಪು ಯಾರದ್ದು ಎಂದು ಹುಡುಕುವುದಕ್ಕಿಂತ, ಎರಡು ಮನಸ್ಸುಗಳನ್ನು ಒಂದು ಮಾಡುವ ಕೆಲಸ ಆಗಬೇಕಿದೆ. ಈ ಸಂದರ್ಭದಲ್ಲಿ ಜಾತಿ, ಆಚಾರ – ವಿಚಾರಕ್ಕಿಂತಲೂ ಮಾನವೀಯತೆ...
ಪುತ್ತೂರು: ಉಪ್ಪಿನಂಗಡಿಯಿಂದ ಪುತ್ತೂರು ಸಂಪರ್ಕಿಸುವ ರಸ್ತೆಯನ್ನು PWD ದುರಸ್ತಿ ನಡೆಸದೆ ಇದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಬನ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ಆಯುಕ್ತರು ಪುತ್ತೂರು, ಆರಕ್ಷಕರ ಠಾಣೆ ಪುತ್ತೂರು, ತಹಶೀಲ್ದಾರರು ಪುತ್ತೂರು, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಮನವಿಯನ್ನು...
ಬೆಳ್ತಂಗಡಿ: ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ...
ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಡೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ ತನೂ ಬಿಸಿಯೂಟವನ್ನು ಸವಿದಿದ್ದಾರೆ. ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ...