ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪ್ರಾದೇಶಿಕ

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಬೆಳ್ತಂಗಡಿ; ಫೆ26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಸಂಖ್ಯೆ 27/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ...

ಮತ್ತಷ್ಟು ಓದುDetails

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ: ಬೆಂಗಳೂರಿನಿಂದ ಸುಮಾರು 190 ಕಿ.ಮೀ. ದೂರದಲ್ಲಿರುವ ಹಾಸನಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶದಿಂದ 1966ರಲ್ಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾದರೂ, ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ದಶಕಗಳ ಕನಸು ಇನ್ನೂ ನನಸಾಗುವ ಹಂತಕ್ಕೆ ತಲುಪಿಲ್ಲ. ಬಹುಕಾಲದ ಕನಸಾದ ವಿಮಾನ ನಿಲ್ದಾಣ...

ಮತ್ತಷ್ಟು ಓದುDetails

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಕಾರವಾರ: : ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ  ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ...

ಮತ್ತಷ್ಟು ಓದುDetails

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಪುತ್ತೂರು: ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ 300 ಹಾಸಿಗೆಗಳ ‘ಪುತ್ತೂರು ಮೆಡಿಕಲ್ ಹಾಸ್ಪಿಟಲ್’ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆ.26ರಂದು ನಡೆದ ಸಚಿವ ಸಂಪುಟ...

ಮತ್ತಷ್ಟು ಓದುDetails

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. Oplus_131072   ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ...

ಮತ್ತಷ್ಟು ಓದುDetails

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಬಳಿಯ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ರವಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದು, ಫೆ.23ರಂದು ಗುರುಕುಲದ ಗೋಶಾಲೆ ಮುಂಭಾಗದ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗುವುದರೊಂದಿಗೆ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಂದಾಜಿಸಲಾಗಿದೆ....

ಮತ್ತಷ್ಟು ಓದುDetails

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಪುತ್ತೂರು: ಕರಾವಳಿ ಮೂಲದ ಕರಾಡ ಬ್ರಾಹ್ಮಣ ಸಮಾಜದ ಸಮುದಾಯದ ಜನಾಂಗದವರು ಬೆಂಗಳೂರು ನಗರದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕವಾಗಿ ನಮ್ಮ ಸಮಾಜದವರು ನೆಲೆಸಿರುತ್ತಾರೆ. ಶೃಂಗೇರಿ ಜಗದ್ಗುರುಗಳು ಹಾಗೂ ಶೃಂಗೇರಿ ಮಠದ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಕರಾಡ ಬ್ರಾಹ್ಮಣ ಸಮುದಾಯದವರು ಅನೇಕ ಧಾರ್ಮಿಕ ಹಾಗೂ...

ಮತ್ತಷ್ಟು ಓದುDetails

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ...

ಮತ್ತಷ್ಟು ಓದುDetails

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ದ ಕ ಜಿಲ್ಲಾಧಿಕಾರಿಗಳ ಮತ್ತು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ...

ಮತ್ತಷ್ಟು ಓದುDetails

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಕಾರ್ಮಿಕ ಅಧಿಕಾರಿ...

ಮತ್ತಷ್ಟು ಓದುDetails
Page 38 of 249 1 37 38 39 249

Welcome Back!

Login to your account below

Retrieve your password

Please enter your username or email address to reset your password.