ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ...
ಪುತ್ತೂರು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ ಪುತ್ತೂರು ರೋಟರಿ ಮನೀಷಾ ಸಭಾಂಗಣ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಇವರು ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಘು...
ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು...
ʼನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ. ಅವರ ಚಾಲೆಂಜ್ ಅನ್ನು ಅವರು ಮಾಡಿ ತೋರಿಸಲಿ. ಆಗ ಪ್ರತಿರೋಧ ಹೇಗೆ ಬರುತ್ತದೆ ಎಂದು ಗೊತ್ತಾಗುತ್ತದೆ. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ,...
ಪುತ್ತೂರು: ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ. ಜನರ ಆವಶ್ಯಕತೆಗಳನ್ನು ಪೂರೈಸುವಲ್ಲಿ ದೇಶ ಹಿಂದೆ ಬೀಳುತ್ತದೆ. ಜನಸಂಖ್ಯೆ ಹೆಚ್ಚಾದಂತೆ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಕಛೇರಿ ಸಭಾಂಗಣದಲ್ಲಿ...
ಮಂಗಳೂರು ಮಹಾನಗರದ 'ಕೆಸರಿನಲ್ಲಿ ಒಂದು ದಿನ' ಕಾರ್ಯಕ್ರಮ-ಶಾಸಕಿ ಭಾಗೀರತಿ ಕುಮಾರಿ ಮುರುಳ್ಯ, ಡಾ. ಸುರೇಶ್ ಕೂಡೂರು ಭಾಗಿ ಮಾಯಿಲ್ಗ ಗದ್ದೆ, ಆಲಂಕಾರು, ಕಡಬ, ದಕ್ಷಿಣ ಕನ್ನಡ ಇಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ 'ಕೆಸರಿನ ಗದ್ದೆಯಲ್ಲಿ ಒಂದು...
ಪುತ್ತೂರು : ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿಯ ಕೇಪುಳು ಬಳಿ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ರಸ್ತೆಯಲ್ಲಿ ಹೊಂಡ ತುಂಬಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ದಾರಂದಕುಕ್ಕು ಸಮೀಪ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುವ ಶಿಫ್ಟ್ ಕಾರೊಂದು ಮಾರ್ಗ ದಲ್ಲಿರುವ...
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಮಾದರಿ ಗ್ರಾಮ ಸಮಿತಿ ಉಜಿರುಪಾದೆ ಬಲ್ನಾಡು. ವತಿಯಿಂದ ಆಟಿ ಆಚರಣೆ, ಮತ್ತು ಸನ್ಮಾನ ಕಾರ್ಯಕ್ರಮ. ಆಟಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಬಲ್ನಾಡಿ ನಲ್ಲಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.),...