ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ ಇರುವುದು ಆತಂಕಕಾರಿ ವಿಷಯವಾಗಿದೆ....
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಪಂಚಾಯತ್ ಅಧ್ಯಕ್ಷೆ ಗೀತಾ ಚೆನ್ನಪ್ಪ ಸೇರಿದಂತೆ 20 ಮಂದಿ ಬಿಜೆಪಿ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕರು ನೂತನವಾಗಿ ಪಕ್ಷ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ನವೆಂಬರ್ 29 ಮತ್ತು 30ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ...
ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆಯ ಅಗತ್ಯವಿದ್ದು ,ಈ ವಿಚಾರವನ್ನು ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ...
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ...
ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಶಿಷ್ಯರಾಗಿದ್ದರು, ಅವರ ಸಿದ್ದಾಂತಕ್ಕೆ ಮಾರು ಹೋಗಿದ್ದ ಮಾಜಿ ಪ್ರಧಾನಿಗಳು , ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ದೇಶದಲ್ಲಿ ಜಾರಿಗೆ ತಂದಿದ್ದರು, ಉಳುವವನೇ ಭೂಮಿಯ ಒಡೆಯ ಎಂಬ ಬೂ ಮಸೂದೆ ಕಾನೂನನ್ನು ಜಾರಿ...
ಕಳಿಯ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ 06 ರಂದು ನಡೆದ ಕಳಿಯ, ನ್ಯಾಯತರ್ಪು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಗೇರುಕಟ್ಟೆ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ನೆರಿಯ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸಪ್ಟೆಂಬರ್ 7 ರಂದು ನಡೆದ ನೆರಿಯ ಶಕ್ತಿ ಕೇಂದ್ರ ಮಟ್ಟದ ಅಭ್ಯಾಸ ವರ್ಗ ಸಭೆ ಸೇವಾ ಸಹಕಾರಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ...
ಪಾರೆಂಕಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 07 ರಂದು ಪಾರೆಂಕಿ ಕುಕ್ಕಳ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಬಸವನಗುಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.ಪಕ್ಷದ ಹಿರಿಯ ಕಾರ್ಯಕರ್ತರಾದ ಪರಮೇಶ್ವರ ಗೌಡ ಹಟ್ಟತ್ತೋಡಿ...
ಬಂಟ್ವಾಳ : ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ದೇಜಪ್ಪ ಮೂಲ್ಯ ಎಂಬವರ ದನದ ಹಟ್ಟಿಯಿಂದ ಗುರುವಾರದಂದು ನಸುಕಿನಲ್ಲಿ ಗಬ್ಬದ ದನವನ್ನು ಕದ್ದೊಯ್ದ ಅವರ ಜಮೀನಿನಲ್ಲೇ ವಧಿಸಿ ಮಾಂಸ ಸಾಗಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಸೆ.6ರಂದು...