ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಪುತ್ತೂರು ತಾಲೂಕಿನಲ್ಲಿ ಉತ್ತಮ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ. ತೆಂಕಿಲ ದರ್ಶನ್ ಹಾಲ್‌ನಲ್ಲಿ ಜು.19ರಂದು ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕೆ.ಯವರು...
ಪುತ್ತೂರು: ಬ್ರ್ಯಾಂಡ್ ಮಂಗಳೂರು ಕಾರ್ಯರೂಪಕ್ಕೆ ಬರುವಲ್ಲಿ ಜಿಲ್ಲೆಯ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಅದೇ ರೀತಿ ಜಿಲ್ಲೆಯ ಎರಡನೇ ಅತಿದೊಡ್ಡ ನಗರವಾದ ಪುತ್ತೂರನ್ನು ಕೇಂದ್ರೀಕರಿಸಿಕೊಂಡು ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಮುಂದೆ ನಿಂತು ಮಹತ್ವದ ಕೊಡುಗೆ ನೀಡಬೇಕು ಎಂದು ಪುತ್ತೂರು...
ಪುತ್ತೂರು: ಯಕ್ಷಗಾನದ ಮೇರು ಕಲಾವಿದರಾದ ಪಾತಾಳ ವೆಂಕಟರಮಣ ಭಟ್ ನಿಧನ. 92 ಪ್ರಾಯದ ವೆಂಕಟರಮಣ ಭಟ್ ಅವರು ಹೃದಯಾಘಾತದಿಂದ ಉಪ್ಪಿನಂಗಡಿಯ ಸ್ವಗೃಹ ದಲ್ಲಿ ನಿದನರಾಗಿದ್ದಾರೆ. ತೆಂಕು ಹಾಗೂ ಬಡಗು ತಿಟ್ಟು ಯಕ್ಷಗಾನ ದಲ್ಲಿ ವೇಷ ತೊಟ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದ ಕಲಾವಿದರಾಗಿದ್ದರು....
ಪುತ್ತೂರು: ಆಧುನಿಕತೆ, ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೂಡ ಇಂದು ಪತ್ರಕರ್ತರಿಗೆ ಹಲವು ಸವಾಲುಗಳಿವೆ. ಹಿಂದಿನ ಕಾಲದಲ್ಲಿ ಪತ್ರಿಕಾರಂಗ ಅತ್ಯುತ್ತಮ ಕಾಲಘಟ್ಟದಲ್ಲಿತ್ತು. ಆದರೆ ಇಂದು ಪತ್ರಕರ್ತರನ್ನು ಒಂದೇ ಕಡೆಗೆ ಬ್ರ್ಯಾಂಡ್ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ಪತ್ರಿಕಾರಂಗದಲ್ಲಿರುವುದೇ ಸವಾಲಾಗಿ ಪರಿಣಮಿಸಿದೆ. ಇಂತಹ ಸವಾಲುಗಳನ್ನು ಎದುರಿಸುವುದೇ ಕಷ್ಟವಾಗಿದೆ....
ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು ೬ ಮನೆಗಳು ಮತ್ತು ಇತರೆ ೧ ಮನೆಗೆ ರಸ್ತೆ ನಿರ್ಮಾಣ ಮಾಡಿಕೊಡುವ ಕುರಿತು ಹಲವು ಮನವಿಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಿ ಆಗಿದೆ. ಯಾವುದೇ ಸ್ಪಂಧನೆ...
ಪುತ್ತೂರು ಬಂಟರ ಸಂಘಕ್ಕೆ 3 ಎಕ್ರೆ ಗೋಮಾಳ ಜಮೀನು ಮಂಜೂರು – ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟದಲ್ಲಿ ನಿರ್ಣಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜು.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ...
ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಹಾಗೂ ಫ್ಲಾಟಿಂಗ್ ಮಾಡುವಲ್ಲಿ ಭೂಮಿ ಸರ್ವೆ ಮಾಡಲು ಲೈಸೆನ್ಸ್ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಅವಕಾಶ ನೀಡಬೇಕು ಎಂದು ಕಂದಾಯ ಇಲಾಖೆಯ ಆಯುಕ್ತರಾದ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು. ಬುಧವಾರ...
ಕೊಕ್ಕಡ: ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ನಡೆದಿದೆ. ಸೌತಡ್ಕ ಗೋ ಶಾಲೆ ಸಮೀಪದ ನಿವಾಸಿ ಬಾಲಕೃಷ್ಣ ಶೆಟ್ಟಿ (65 ವ) ಮೃತರು. ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು...
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಒತ್ತುವಾರಿಯಲ್ಲಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಹಿಂತಿರುಗಿಸಿಕೊಳ್ಳುವ ಕಾರ್ಯ ಪುನರಾರಂಭವಾಗಿದೆ. ಜುಲೈ 17ರಂದು ದೇವಳದ ತೆಂಕಿಲದ 3 ಕಡೆಗಳಲ್ಲಿ ಒಟ್ಟು 1 ಎಕರೆಗೂ ಮಿಕ್ಕಿ ಜಾಗವನ್ನು ದೇವಸ್ಥಾನದ ಸುಪರ್ದಿಗೆ ಪಡೆಯಲಾಗಿದೆ. ಮಾಧ್ಯಮದೊಂದಿಗೆ...