ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ
ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ
ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ
ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ  ಹಾನಿಕಾರಕ ಪರಿಣಾಮಗಳು
ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು
“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ
ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು
ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ
ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ
ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

ಪ್ರಾದೇಶಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಹರಕ್ಷಕದಳ ಸಿಬ್ಬಂದಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಇದರ ವತಿಯಿಂದ ರೈನ್ ಕೋಟ್ ವಿತರಣಾ ಸಮಾರಂಭ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆಯಿತು. ಸಾರ್ವಜನಿಕ ದುರ್ಗಾ ಪೂಜಾ ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ಶ್ರೀಕೃಷ್ಣ...

ಮತ್ತಷ್ಟು ಓದುDetails

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ...

ಮತ್ತಷ್ಟು ಓದುDetails

ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್‌ಮಾಡಲಾಗಿದೆ ಅದನ್ನು ಸ್ವಲ್ಪ ಸಡಿಲಿಕೆ ಮಾಡಿ ಎಂದು ಶಾಸಕ ಅಶೋಕ್ ರೈ ಗೃಹ ಸಚಿವ ಡಾ.ಜಿ ಪರಮೇಶ್ಚರ್ ಅವರಲ್ಲಿ‌ ವಿನಂತಿಸಿದರು. ಕೆಂಪು ಕಲ್ಲು‌ಗಣಿಗಾರಿಕೆ‌ಕಾನೂನು ಟೈಟ್ ಆಗಿರುವ ಕಾರಣ ಬಡವರಿಗೆ ಮನೆ ಕಟ್ಟಲು...

ಮತ್ತಷ್ಟು ಓದುDetails

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮದ ಜೊತೆಗೆ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನವು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ ಮತ್ತು ನೆಡುವಿಕೆ ಗಣ್ಯರ...

ಮತ್ತಷ್ಟು ಓದುDetails

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ...

ಮತ್ತಷ್ಟು ಓದುDetails

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಪುತ್ತೂರು: ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಗೃತಿ ಸಭೆಯ ಬಳಿಕ ಬಿಜೆಪಿ ನಿಜ ಬಣ್ಣ ಜನತೆಯ ಮುಂದೆ ಬಯಲು ಮಾಡಿದ್ದು , ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರು ದಿನಗಳಲ್ಲಿ ಸುಮಾರು 150...

ಮತ್ತಷ್ಟು ಓದುDetails

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ದರ್ಬೆಯಲ್ಲಿ ಜು.7...

ಮತ್ತಷ್ಟು ಓದುDetails

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ...

ಮತ್ತಷ್ಟು ಓದುDetails

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: ಆಗಸ್ಟ್ 8 ರಂದು  ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ಶ್ರೀ ವರ‌ ಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರಿಕೆಯು ಜು.6ರಂದು  ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ನಡೆಯಿತು. ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.8ರಂದು ನಡೆಯಲಿರುವ ಶ್ರೀ ವರಮಹಾ ಲಕ್ಷ್ಮೀ ಪೂಜೆಯ...

ಮತ್ತಷ್ಟು ಓದುDetails

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಜು.4 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ...

ಮತ್ತಷ್ಟು ಓದುDetails
Page 43 of 187 1 42 43 44 187

Welcome Back!

Login to your account below

Retrieve your password

Please enter your username or email address to reset your password.