ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರಭಾವಿ...
ಪುತ್ತೂರು: ಬನ್ನೂರು ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ನೀಡಿದ ದೂರಿಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬನ್ನೂರು ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಕುರಿತು ಬನ್ನೂರು ಸಂತ...
ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ನಡೆಯಲಿರುವುದರಿಂದ ಶಾಸಕರ ಸೂಚನೆಯಂತೆ ಗ್ರಾಮವಾರು ಸಮಿತಿ ರಚನೆಗೆ ಜೂ.22ರಂದು ಪಡ್ನೂರು ಗ್ರಾಮದ ಕುಂಜಾರು ಶ್ರೀ ಮದಗ ಜನಾರ್ದನ ದೇವಸ್ಥಾನದಲ್ಲಿ...
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ನಡೆಯಲಿದ್ದು, ರಾಜೀ ಸಂದಾನದ ಮೂಲಕ...
ಬಂಟ್ವಾಳ ತಾಲೂಕಿನ ಕಡೇಶಿವಾಲ್ಯ ಗ್ರಾಮದ, ನೀರಕಜೆ ಎಂಬಲ್ಲಿ ವಾಸ್ತವ್ಯದ ಹೊಂದಿರುವ ಚೆನ್ನಪ್ಪ ರವರ ಪತ್ನಿ ಮೀನಾಕ್ಷಿ ಎಂಬವರು ಕಡೇಶಿವಾಲ್ಯ ಗ್ರಾಮದ ಸರ್ವೆ ನಂಬ್ರ: 98/2ಎ ರಲ್ಲಿ 1.98 ಎಕ್ರೆ ಜಮೀನನ್ನು ಹೊಂದಿರುತ್ತಾರೆ. ಸದ್ರಿ ಜಮೀನು ಮೀನಾಕ್ಷಿರವರ ಪತಿ ಚಂದಪ್ಪ ನಾಯ್ಕ ರವರ...
ಪುತ್ತೂರು: ದಿ ಪುತ್ತೂರು ಕ್ಲಬ್ ವತಿಯಿಂದ ಬಾಬ್ ಕಾರ್ಡ್ ಸಹಕಾರದೊಂದಿಗೆ ಆಯೋಜಿಸುವ ಮಿನಿ ಮ್ಯಾರಥಾನ್ ಓಟ ‘ಬಲೆ ಬಲಿಪುಗ’ ಜುಲೈ 6 ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದಿ ಪುತ್ತೂರು ಕ್ಲಬ್ ಅಧ್ಯಕ್ಷ ಡಾ.ದೀಪಕ್ ರೈ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು...
ಕರ್ನಾಟಕ ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ. ಅಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ ಜನಸಾಮಾನ್ಯರು ದಿನ ನಿತ್ಯ ಒಂದಲ್ಲೊಂದು ಸಮಸ್ಯೆಯನ್ನು ಅನುಭವಿಸುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಭ್ರಷ್ಟಾಚಾರ 94ಸಿ ಯಿಂದ ಹಿಡಿದು ವಾಲ್ಮೀಕಿ ನಿಗಮದ ತನಕ ಈ ರಾಜ್ಯದಲ್ಲಿ ಬಹಿರಂಗ...
ಪುತ್ತೂರು: ಬೊಳುವಾರಿನಿಂದ ಉಪ್ಪಿನಂಗಡಿ ತೆರಳುವ ರಸ್ತೆಯ ಪಕ್ಕದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ನಡೆದ ಅತಿಕ್ರಮಣವನ್ನು ತೆರವುಗೊಳಿಸಿ ಕುಕ್ಕೆ ದೇಗುಲದ ವತಿಯಿಂದಲೇ ಈ ಜಾಗವನ್ನು ಸಮಗ್ರ ಅಭಿವೃದ್ಧಿಗೊಳಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ವಿಕಸಿತ ಭಾರತ ಸಂಕಲ್ಪ ಸಭೆ ಭಾರತ್ ಮಾತಾ ಸಮುದಾಯ ಭವನ ಕಲ್ಲೇಗ ಪುತ್ತೂರಿನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯ ನೆರವೇರಿಸಿ ಮಾತಾನಾಡಿದ ಸತೀಶ್ ಕುಂಪಲ ಮುಂದಿನ ಸರಣಿ ಕಾರ್ಯಕ್ರಮದ ಪಟ್ಟಿ ನೀಡಿ...