ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ಸಂಬಂಧಿಸಿ ಗೊಂದಲ ನಿವಾರಣೆ ಹಾಗು 4ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವ ಸಂಬಂಧ ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ...
ಪುತ್ತೂರು: ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ. ನಗರವನ್ನು ಸ್ವಚ್ಚವಾಗಿಡುವಲ್ಲಿ ನಾಗರೀಕರ ಪಾತ್ರವೂ ಮಹತ್ವವಾಗಿದೆ. ನಾಗರೀಕರ ಕರ್ತವ್ಯವೂ ಇದೆ. ಮನೆಯ ಕಸವನ್ನು ರಸ್ತೆ ಬದಿ ಎಸೆಯುವುದಲ್ಲ. ಇದಕ್ಕಾಗಿ ನಾಗರೀಕರಿಗೂ ಕೌನ್ಸಿಲಿಂಗ್‌ನ ಆವಶ್ಯಕತೆಯಿದೆ. ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಸ್ವಚ್ಚತೆಯ...
ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ 22 ರಂದು ನಡೆಯಿತು. ಬಹು ನಿರೀಕ್ಷಿತ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ...
ಬೆಳ್ತಂಗಡಿ. ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ. ಬೆಳ್ತಂಗಡಿಯಲ್ಲಿ ಅಕ್ಟೋಬರ್ ಅಲ್ಲಿ ಪ್ರಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಲಿದ್ದಾರೆ. ಇಂದಿರಾ ಕ್ಯಾಂಟೀನ್ ಗೆ ಇಂದು ಕೆಪಿಸಿ...
ಕಟೀಲು: ಅಕ್ಟೋಬರ್ 1. ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕೇಸರ...
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಹಲಸಿನ ಮಣೆ ಸಮರ್ಪಣೆ. ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಯ ಅಗತ್ಯವಿದ್ದು ಅಧ್ಯಕ್ಷರ ಕೋರಿಕೆ ಮೇರೆಗೆ ಭೀಮಯ್ಯ ಭಟ್ ಸುಬಿಕ್ಷಾ ನಿಲಯ ಸಾಮೇತಡ್ಕ ಲಕ್ಷ್ಮಿ ಟಿoಬರ್ ಮತ್ತು ಫರ್ನಿಚರ್ ಇವರು ಸುಮಾರು 18000 ರೂಪಾಯಿಯ ಹಲಸಿನ...
ಬೆಳ್ತಂಗಡಿ:ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿರುವುದಾಗಿ ಚಿನ್ನಯ್ಯ ಆರೋಪ ಮಾಡಿರುವ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ...
ಉಪ್ಪಿನಂಗಡಿ : ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ...
ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾತಃಕಾಲದಲ್ಲಿ ಗಣಪತಿ ಹವನ ಜರುಗಿತು. ನಂತರ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರೀಯ ಸ್ವಯಂ ಸೇವಕ...
ಧರ್ಮಸ್ಥಳ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ರು. ಈ ವೇಳೆ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಚಿನ್ನಯ್ಯ ಒಬ್ಬನೇ ಅಲ್ಲ ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎನ್ನಲಾಗ್ತಿದ್ದು,...