ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹೆಚ್ಚುವರಿಯಾಗಿ 5 ಕೆಪಿಎಸ್ ಮಾದರಿ ಸ್ಕೂಲ್ ಮಂಜೂರು ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಸದ್ಯ ಪುತ್ತೂರಿನಲ್ಲಿ ಎರಡು ಕೆಪಿಎಸ್...
ಪುತ್ತೂರು: ಹಿಂದು ಸಂಘಟನೆಗಳ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿಯವರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಹಿಂದು ಸಂಘಟನೆಗಳು ಒತ್ತಾಯಿಸಿದರೂ ಹಿಂದು ಸಮಾಜದ ಕೆಲ ಮುಖಂಡರು ಎನ್‌ಐಎ ತನಿಖೆ ಬೇಡ ಎಂಬ ಭಾವನೆಯನ್ನು ತೋರ್ಪಡಿಸುತ್ತಿರುವುದಾಗಿ ಬಜರಂಗದಳ ಪುತ್ತೂರು ಜಿಲ್ಲೆ ಸಂಯೋಜಕ ಭರತ್ ಕುಮ್ಡೇಲು...
ಬಂಟ್ವಾಳ: ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಮಾಜಿ ರಾಜ್ಯಾಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ರೂ ಒಂದು ಲಕ್ಷ ಅರ್ಥಿಕ ಸಹಾಯ ನೀಡಿದರು. ಮತ್ತು ಸುಹಾಸ್ ಶೆಟ್ಟಿ...
ಪುತ್ತೂರು: ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮಆತ್ಮ ನದಿಗಳು, ಕೆರೆಗಳು, ತೋಡುಗಳು ಇವೆಲ್ಲವನ್ನೂ ಸೇರಿಸುವ ಸಮುದ್ರದಿಂದ ತುಂಬಿಕೊಂಡು,ಅಪಾರ ಜೀವ ವೈವಿಧ್ಯ ವನ್ನು ಒಳಗೊಂಡ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆ.ಆದರೆ ನಮ್ಮ ಜಿಲ್ಲೆ ಇಂದು ಬದಲಾಗುತ್ತಿದೆ; ತ್ವರಿತ ಗತಿಯಲ್ಲಿ ಬೆಳೆಯುತ್ತಿದೆ. ಕೈಗಾರಿಕೆ ಹಾಗೂ...
ಪುತ್ತೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾದ ಸಂದರ್ಭ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಸ್ಥಾನದಲ್ಲಿರುವ ಶಾಸಕ ಯು.ಟಿ ಖಾದರ್ ಸುಹಾಸ್ ಕೊಲೆಯಲ್ಲಿ ಫಾಝೀಲ್ ಕುಟುಂಬದವರ ಕೈವಾಡವಿಲ್ಲ ' ಅವನ ತಂದೆ ತಮ್ಮಂದಿರು ನನಗೆ ಕರೆ ಮಾಡಿ ನಮಗೆ ಅಂತಹ...
ಪುತ್ತೂರು: ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆಯಾಗುತ್ತಿರುವುದು ಕಂಡುಬರುತ್ತಿದೆ. ಒಂದೆಡೆಯಲ್ಲಿ ಮತಾಂತರ, ಮತ್ತೊಂದೆಡೆ ಲವ್ ಜಿಹಾದ್‌ನಂತಹ ದುಷ್ಕೃತ್ಯಗಳು. ಹಿಂದೂ ಆಚರಣೆಗಳ ಮೇಲಿನ ದಾಳಿ, ಹಿಂದೂ ಸಂಪ್ರದಾಯಗಳ ಮೇಲೆ ಪ್ರಶ್ನಾವಳಿ... ಹೀಗೆ ನಾನಾ ಬಗೆಯ ಹಲ್ಲೆಗಳು ಹಿಂದೂ ಧರ್ಮದ ಮೇಲೆ...
ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ...
ನನಗೆ ಯಾರು ಸರಕಾರಿ ವೈದ್ಯರು ಕರೆ ಮಾಡಲಿಲ್ಲ.ನನಗೆ ಮಾಧ್ಯಮದ ಮುಖಾಂತರ ಮಾಹಿತಿ ತಿಳಿಯಿತು.ಕೂಡಲೇ ಅಧಿಕಾರಿಗಳ ಬಳಿ ವಿಚಾರಿಸಿ ಮಾಹಿತಿ ಪಡೆದುಕೊಂಡೆ. ಡಾಕ್ಟರ್ ಮೇಲೆ ನಡೆದ ಘಟನೆ ತಪ್ಪು. ಪುತ್ತೂರಿನ ಸರಕಾರಿ ಆಸ್ಪತ್ರೆ ಉಳಿದ ಸರಕಾರಿ ಆಸ್ಪತ್ರೆಗೆ ಹೋಲಿಸಿದರೆ ಒಳ್ಳೆಯ ರೀತಿಯಲ್ಲಿ ಕೆಲಸ...
ಪುತ್ತೂರು:ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್...
ಮಂಗಳೂರು : ಸ್ಟೇಟ್ ಬ್ಯಾಂಕ್ ನಿಂದ ಮುಡಿಪು ಮಾರ್ಗವಾಗಿ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಕಂಡಕ್ಟರ್ ಓರ್ವರು ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ. ಇದನ್ನು ಸಹ ಪ್ರಯಾಣಿಕರೋರ್ವರು ವಿಡಿಯೋ ಮಾಡಿದ್ದು, ವಿಡಿಯೋದ ತುಣುಕುಗಳು...