ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ದಿಗೆ ಸಂಬಂಧಿಸಿ ಸಮಿತಿ ರಚನೆ ಮಾಡಲಾಗಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷರಾಗಿ ಉದ್ಯಮಿಗಳಾದ ಬಂಜಾರ ಪ್ರಕಾಶ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ, ಬಿಂದು ಸಂಸ್ಥೆಯ ಅಧ್ಯಕ್ಷ...
ಜಾಲ್ಸೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ...
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧ ವರ್ಷದ ಹಿನ್ನೆಲೆಯಲ್ಲಿ ಸಂಜೆ ಪುತ್ತೂರಿನಲ್ಲಿ ಆರೆಸ್ಸೆಸ್ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ ನಡೆಯಿತು. ಪಥಸಂಚಲನದ ಸಂದರ್ಭ ಮಾತೆಯರು ಪುಷ್ಪಾರ್ಚನೆಗೈದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಪಥಸಂಚಲನ ದರ್ಬೆ ಜಂಕ್ಷನ್ ಬಳಿ ಸಮಾಪ್ತಿಗೊಂಡಿತು. ವಿಧಾನ ಪರಿಷತ್...
ಮಂಗಳೂರು : ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290,...
ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಆರ್ಥಿಕ ಸಹಕಾರದ ಚೆಕ್ ನ್ನು ಹಸ್ತಾಂತರ ಮಾಡಲಾಯಿತು, ಈ ಸಂದರ್ಭದಲ್ಲಿ ಹಿರಿಯರಾದ ಕೊಳ್ತಿಗೆ ಷಣ್ಮುಖ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಕುಂಟಿಕಾನ,...
ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ. ಏನಿದು ಘಟನೆ? ಅಕ್ಟೋಬರ್ 16 ರಂದು ದೇರಳಕಟ್ಟೆಯ ಯೆನೆಪೊಯ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು , ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು...
ಸೌತಡ್ಕ (ಅ. 23): ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ...
ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. " ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ...
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.ಸಮಾಜದಲ್ಲಿ ಸಂಘರ್ಷಕ್ಕೆ...