ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಕರ್ನಾಟಕ ಟಿವಿ ಕೊಡ ಮಾಡಿದ ಲೀಡರ್ ಅವಾರ್ಡ್ 2025 ಬೆಸ್ಟ್ ಎo ಎಲ್ ಎ ಅವಾರ್ಡ್ ಪಡೆದ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಶಾಸಕ ಹರೀಶ್ ಪೂಂಜಾ ಇವರೀಗೆ ಅವರ ನಿವಾಸಕ್ಕೆ...
ಪುತ್ತೂರು : ಮುಂಡೂರು ಗ್ರಾಮ ಪಂಚಾಯಿತಿ ಒಳಪಟ್ಟ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಯಲ್ಲಿ ನಾಳೆ ಬೆಳಿಗ್ಗೆ 10:00ಗೆ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ರವರು ತಾಲೂಕು ಕ್ರೀಡಾಂಗಣದ ಗುದ್ದಲಿ ಪೂಜೆಯನ್ನು ನೆರವೇರಿಸಲಿದ್ದಾರೆ. ಪ್ರಥಮ ಹಂತದ ಕಾಮಗಾರಿ ಪ್ರಾರಂಭವಾಗುತ್ತದೆ ಈ...
ಪುತ್ತೂರು: ಕಲಿಯುಗದ ಕಾಮದೇನು ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಸುಬ್ರಹ್ಮಣ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಚಿತ್ರಾಪುರ ಗೋಪಾಲಕೃಷ್ಣ ಆಚಾರ್ಯರ ನೇತೃತ್ವದಲ್ಲಿ ಸರ್ವೆ ಗ್ರಾಮದ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.29ರಿಂದ ಆ.31ರ ವರೆಗೆ ನಡೆಯಲಿದೆ ರಾಯಯರ ಭಕ್ತರು...
ಪುತ್ತೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು (75) ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧಾನರಾದರು. ವಿಶ್ವನಾಥ್ ಶೇರಿಗಾರ್ ಅವರು ಮಂಗಳೂರಿನ ಕುಡುಪುವಿನ ಅನಂತಪದ್ಮನಾಭ ದೇವಾಲಯದಲ್ಲಿ 3 ದಶಕಗಳ ಕಾಲ ಸ್ಯಾಕ್ಸೋಫೋನ್ ಕಲಾವಿದರಾಗಿ...
ಪುತೂರು: ತಹಶಿಲ್ದಾರ್ ಕೂಡ್ಲಿಗಿ, ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ಉಲ್ಲಾಸ್ ಕೋಟ್ಯಾನ್ , ತಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ತಾಪಂ ಇ ಒ ನವೀನ್ ಭಂಡಾರಿ, ನಗರಸಭಾ ಕಮಿಷನರ್ ವಿದ್ಯಾಕಾಳೆ, ಆರ್ ಐ ಚಂದ್ರನಾಯ್ಕ್, ಅಕ್ರಮ ಸಕ್ರಮ...
ಮಂಗಳೂರು: ದರ್ಬೆಯಲ್ಲಿ ಆ.21ರಂದು ನಡೆದ ಘಟನೆಗೆ ಸಂಬಂಧಿಸಿ ನಾವು ಗಲಾಟೆ ಆದಾಗ ಪೆಟ್ಟು ತಿಂದು ಹಾಸ್ಪಿಟಲ್‌ಗೆ ಹೋಗಿದ್ದೇವೆ. ಅಲ್ಲಿ ಮತ್ತೆ ಆಗಿರುವ ಗಲಾಟೆ ನಮಗೆ ಗೊತ್ತಿಲ್ಲ. ಇದರಲ್ಲಿ ರಾಜಕೀಯ, ಅಧಿಕಾರಿಗಳು, ಹಿಂದೂ-ಮುಸ್ಲಿಂ ಅಂತ ಹೇಳಿ ಮಾಡೋದು ನಮಗೆ ಇಷ್ಟವೂ ಇಲ್ಲ. ಅವರು...
ಮಂಗಳೂರು: ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ...
ಪುತ್ತೂರು : ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗ ಸಂಬಂಧಿಸಿ ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಬಂದ್‌ಗೆ ಕರೆಕೊಟ್ಟ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದ ಹಿಂದೂ ಜಾಗರಣ ವೇದಿಕೆ...
ಪುತ್ತೂರು : ಪುತ್ತೂರಿನಿಂದ ಕುಂಬ್ರ ಕಡೆಗೆ ಸಂಚರಿಸುತ್ತಿರುವ ಆಟೋರಿಕ್ಷದಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ್ದಾರೆ. ಧನಂಜಯ ಎಂಬುವವರು ಚಲಾಯಿಸುತ್ತಿರುವ ಆಟೋವೊಂದನ್ನು ವಿಜೇತ ಎಂಬುವವರು ಬಾಡಿಗೆಗೆ ಗೊತ್ತುಪಡಿಸಿ,ಕುಂಬ್ರ ಕಡೆಗೆ ತೆರಳುತ್ತಿರುವಾಗ ಕುಂಬ್ರ ಕೌಡಿಚ್ಚಾರ್ ಮದ್ಯೆ ಒಳ ರಸ್ತೆಯಲ್ಲಿ ತೆರಳುತ್ತಿರುವಾಗ ಈ...
ಪುತ್ತೂರು ಬಂದ್ ಯಶಸ್ವಿ ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿದ್ದ ಪುತ್ತೂರು ಬಂದ್‌ಗೆ ವ್ಯಾಪಾರಸ್ಥರು ಸಂಪೂರ್ಣ ಸಹಕಾರ ನೀಡಿದ್ದಾರೆ. ಹಿಂದೂ ಮಹಿಳೆಯ ಮೇಲೆ ನಡೆದ ಅಮಾನುಷ ಕೃತ್ಯ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ...