ಪುತ್ತೂರು:ಕೇಂದ್ರ ಸರಕಾರದ ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿ(ಸಿಆರ್‌ಐಎಫ್)ಯ ರೂ.6 ಕೋಟಿ ಅನುದಾನದಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ 100ರಲ್ಲಿ ಅಭಿವೃದ್ಧಿ ಕಾಮಗಾರಿಗೆ ಏ.8ರಂದು ಆರ್ಯಾಪು ಗ್ರಾಮದ ಮಚ್ಚಿ ಮಲೆಯ ಎಕ್ರೆಜಾಲ್ ಎಂಬಲ್ಲಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಹಾಗೂ ಶಾಸಕ ಅಶೋಕ್...
ಪುತ್ತೂರು: ಕರಾವಳಿ ಕರ್ನಾಟಕದ ಅತೀ ದೊಡ್ಡ ಜಾತ್ರೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಬೆಳಿಗ್ಗೆ ಗಂಟೆ 9-20 ರ ನಂತರ ವೃಷಭ ಲಗ್ನದಲ್ಲಿ ಏ.10ರಿಂದ ಆರಂಭಗೊಳ್ಳಲಿದೆ. ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ,...
ಕುತ್ರೊಟ್ಟು: ಬೆಳಾಲಿನ ಮುಂಡ್ರೊಟ್ಟು ಮಾಯ ಕಾಡಿನಲ್ಲಿ ಸಿಕ್ಕ ಮಗುವಿನ ತಂದೆ- ತಾಯಿ ಎ. 2ರಂದು ಪತ್ತೆಯಾದ ಬೆನ್ನಲ್ಲೇ, ಎರಡು ಕುಟುಂಬದ ಒಪ್ಪಿಗೆಯ ಮೇರೆಗೆ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಎ. 6ರಂದು ಶುಭ ಮುಹೂರ್ತದಲ್ಲಿ ವಿವಾಹವಾಗಿದ್ದಾರೆ. ದೇವಸ್ಥಾನದ ಅರ್ಚಕರ ಪೌರೋಹಿತ್ಯದಲ್ಲಿ...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್...
ವಿಟ್ಲ: ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ...
ನೆಲ್ಯಾಡಿ: ಭಾರತೀಯ ಭೂಸೇನೆಯಲ್ಲಿ ಯೋಧರಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 17 ವರ್ಷ ಸೇವೆ ಸಲ್ಲಿಸಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ನಿವಾಸಿ ಕರುಣಾಕರ ಶೆಟ್ಟಿಯವರು ಮಾ.31ರಂದು ಸೇವೆಯಿಂದ ನಿವೃತ್ತಿಯಾಗಿದ್ದಾರೆ. ಎ.6ರಂದು ಬೆಳಿಗ್ಗೆ ಹುಟ್ಟೂರಿಗೆ ಆಗಮಿಸುತ್ತಿರುವ ಕರುಣಾಕರ ಶೆಟ್ಟಿಯವರಿಗೆ ಗೋಳಿತ್ತೊಟ್ಟು...
ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ...
ಉಜಿರೆಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಎಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ...
ಪುತ್ತೂರು: ಕರ್ನಾಟಕ ಸರಕಾರವು ಇತ್ತೀಚಿಗೆ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ...