ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ
ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.
ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ
ಸಂಘ ಯಾರನ್ನೂ ನಾಶಮಾಡಲು ಸ್ಥಾಪಿಸಲಾಗಿಲ್ಲ, ವ್ಯಕ್ತಿಗಳನ್ನು ನಿರ್ಮಿಸುವ ಕೆಲಸ ಮಾಡುತ್ತದೆ: ಭಾಗವತ್
ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!
ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ
ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ
ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ
ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ  ಹಾನಿಕಾರಕ ಪರಿಣಾಮಗಳು
ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು
“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಪ್ರಾದೇಶಿಕ

ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ -ತಾಯಿ ವಿಳಾಸ, ಮೊಬೈಲ್...

ಮತ್ತಷ್ಟು ಓದುDetails

ಪುತ್ತೂರು: ಕೈಯ್ಯೂರಿನ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ.

ಪುತ್ತೂರು: ಕೈಯ್ಯೂರಿನ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ.

ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...

ಮತ್ತಷ್ಟು ಓದುDetails

ಪೊಲೀಸ್ ಕಾರ್ಯಾಚರಣೆ: ನಿಷೇಧಿತ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ

ಹೈಡ್ರೋವೀಡ್ ಗಾಂಜಾ ವಶ ; ಆರೋಪಿ ಶಮೀರ್ ಅರೆಸ್ಟ್​

ಪುತ್ತೂರು:ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ಸುಬ್ರಹ್ಮಣ್ಯ- ಮಂಜೇಶ್ವರ...

ಮತ್ತಷ್ಟು ಓದುDetails

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.1 ರಂದು ಗೊನೆ ಮುಹೂರ್ತ ನಡೆಯಿತು. ಪ್ರಧಾನ ಅರ್ಚಕ ವೇ. ಮೂ.ವಿ.ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ದೇವಳದ ವ್ಯವಸ್ಥಾಪನಾ...

ಮತ್ತಷ್ಟು ಓದುDetails

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು; ಸ್ಥಳೀಯರಿಂದ ಆಕ್ಷೇಪ-ದೂರು

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು; ಸ್ಥಳೀಯರಿಂದ ಆಕ್ಷೇಪ-ದೂರು

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು ಪತ್ತೆಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ವಿಷಯ ತಿಳಿದ ಸ್ಥಳೀಯರು ಹಿಂದೂ ಹುಡುಗಿಯರನ್ನು ಮತ್ತು ಮಂತ್ರವಾದಿ ಖಾಸಿಂ ನನ್ನು ಪ್ರಶ್ನಿಸಿದ್ದಾರೆ. ಆಗ ಖಾಸಿಂ ಇವತ್ತು ಅಮಾವಾಸ್ಯೆ ಆದ ಕಾರಣ ಅವರ...

ಮತ್ತಷ್ಟು ಓದುDetails

ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಸಂಪೂರ್ಣ ಜಾಗ ಸ್ವಾಧೀನ: ಅಶೋಕ್ ರೈ

ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಸಂಪೂರ್ಣ ಜಾಗ ಸ್ವಾಧೀನ: ಅಶೋಕ್ ರೈ

ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಜಾಗವನ್ನು ದೇವಳದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ದೇವಳದ ಹೆಸರಲ್ಲಿರುವ ಸುಮಾರು 16.5 ಎಕರೆ ಜಾಗ ಬೇರೆಯವರ ಸ್ವಾಧೀನದಲ್ಲಿದೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ದೇವಳದ ಹಿಂಬದಿಯ ದ್ವಾರದ ಬಳಿಯ ಮೂರು ಅಂಗಡಿಗಳನ್ನು ತೆರವು...

ಮತ್ತಷ್ಟು ಓದುDetails

ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

ಪುತ್ತೂರು: ನಗರದ ಮರೀಲ್‌ನಲ್ಲಿರುವ ಪ್ರತಿಷ್ಠಿತ "ದಿ ಪುತ್ತೂರು ಕ್ಲಬ್'ನಲ್ಲಿ ಮಕ್ಕಳಿಗಾಗಿ ಬೇಸಿಗೆ ಈಜು ತರಬೇತಿ ಶಿಬಿರ ಆರಂಭಗೊoಡಿದೆ. ಮಾ.26 ರoದು ಪುತ್ತೂರು ಕ್ಲಬ್ ಅಧ್ಯಕ್ಷ ಡಾ.ದೀಪಕ್ ರೈ ಶಿಬಿರ ಉದ್ಘಾಟಿಸಿ ಮಾತನಾಡಿ, ಈಜು ಶಿಬಿರ ಮಕ್ಕಳಿಗೆ ಮತ್ತು ಸ್ತ್ರೀಯರಿಗಾಗಿ ನಡೆಯುತ್ತಿದೆ. ಈಗಾಗಲೇ...

ಮತ್ತಷ್ಟು ಓದುDetails

ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!

ಉತ್ತರ ಪ್ರದೇಶದಲ್ಲಿ  ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!

ಹೊಸದಿಲ್ಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಅಲ್ಪಸಂಖ್ಯಾತ ವಿರೋಧಿ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಬಹುಸಂಖ್ಯಾತ ಧಾರ್ಮಿಕತೆಯನ್ನು ಯೋಗಿ ಸರ್ಕಾರ ಉತ್ತೇಜಿಸುತ್ತದೆ ಎಂಬ ಆರೋಪಗಳು ಇಂದು-ನಿನ್ನೆಯದಲ್ಲ. ಆದರೆ ಈ ಎಲ್ಲಾ ಆರೋಪಗಳಿಗೆ...

ಮತ್ತಷ್ಟು ಓದುDetails

ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಮಾ.೨೫ರಂದು ರಾತ್ರಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ   ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

ಪುತ್ತೂರು ಮಾರ್ಚ್ 25: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ . ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕಿ ಭಾರತಿ ಶೆಟ್ಡಿ, ಅಲ್ಪಸಂಖ್ಯಾತ ತುಷ್ಟೀಕರಣಕ್ಲಾಗಿ ಸಂವಿಧಾನ ಬದಲಾಗಿಸುವ ಹಂತಕ್ಕೆ ಕಾಂಗ್ರೇಸ್ ತಲುಪಿದೆ....

ಮತ್ತಷ್ಟು ಓದುDetails
Page 51 of 187 1 50 51 52 187

Welcome Back!

Login to your account below

Retrieve your password

Please enter your username or email address to reset your password.