ಪುತ್ತೂರು: ರಥೋತ್ಸವ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಹೆಸರಿನಲ್ಲಿ ರಶೀದಿ ಮಾಡಿಸಿ,ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಹೋದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿ ಮಾಡಿಸಿದ 25 ಸಾವಿರ ಹಣವನ್ನು ಕೊಡದೆ ಮಹಾಲಿಂಗೇಶ್ವರನಿಗೆ ವಂಚನೆ ಮಾಡಿ ಇದೀಗ ದೇವರ ಹೆಸರಿನಲ್ಲಿ...
ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್‌ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರ್ಕಾರದ...
ಪುತ್ತೂರು: ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ಶಾಸಕ ಅಶೋಕ್ ರೈ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಪೈಕಿ ಇಬ್ಬರು ಮಹಿಳೆಯರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡಬ ಕೋಟೆಗುಡ್ಡೆಯ ನಿವಾಸಿ ಬಾಲಕೃಷ್ಣ ಅವರ ಪತ್ನಿ ಲೀಲಾವತಿ(53) ಮತ್ತು ಮೊಮ್ಮಕ್ಕಳೊಂದಿಗೆ ಬಂದಿದ್ದ ಬೆಳ್ಳಾರೆ ನಿವಾಸಿ ಬೀಫಾತಿಮಾ (60) ಅವರು...
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್...
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7...
ಪುತ್ತೂರು: ದ.ಕ ಜಿಲ್ಲೆ ಮಂಗಳೂರು ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರು ಅ.19ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಿದ ದ.ಕ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬದ ಕುಂತೂರಿನ ಕೋಡ್ಲ ನಿವಾಸಿ ಛಾಯಾಗ್ರಾಹಕ ರವಿ ಪೂಜಾರಿ ಇವರು 100ಮೀ, 200ಮೀ, 400ಮೀ ಓಟದಲ್ಲಿ...
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿನೀಡಿದ...