ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಘಟಕ ಇದರ ವತಿಯಿಂದ ಪುತ್ತಿಲ ಪರಿವಾರ ದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಇವರ ಜನ್ಮದಿನದ ಅಂಗವಾಗಿ ವಿಟ್ಲದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ...
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಯೋಜನೆಗಳಡಿ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. ಅದರ ಜೊತೆಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ಕೆಲ ಯಕ್ಷಗಾನ ಕಲಾವಿದರು...
ಮುಂಡೂರು ಗ್ರಾಮದ ಕೊಂಬಳಿ ನಿವಾಸಿ ವಸಂತ ಗೌಡ ಮತ್ತು ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಆರ್ಥಿಕ ಸಹಕಾರವನ್ನು ಹಿಂದವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ...
ಪುತ್ತೂರು: ಸ್ಥಳೀಯ ಮಾರುಕಟ್ಟೆಗಳಲ್ಲಿ ವ್ಯಾಪಾರ–ವ್ಯವಹಾರ ಚಟುವಟಿಕೆ ಕುಂದುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಎಂಬ ಪರಿಸ್ಥಿತಿಗೆ ಹಲವು ಅಂಶಗಳು ಕಾರಣವಾಗಿರುವುದಾಗಿ ವ್ಯಾಪಾರ ಸಮುದಾಯದ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ಇಂದು ಅನೇಕ ಪ್ರದೇಶಗಳಲ್ಲಿ ವ್ಯಾಪಾರವೂ ಇಲ್ಲ, ವ್ಯವಹಾರವೂ...
ಪುತ್ತೂರು: ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಪರಿಶ್ರಮದ ಮೂಲಕ ಕರೆಯನ್ನು ನಿರ್ಮಾಣ ಮಾಡಿದ್ದಾರೆ. ಈಗ ಅದು ಸುಲಭವಲ್ಲ. ಈ ಭಾರಿ ಕಂಬಳದ ಬಳಿಕ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಮಾಡುವುದಾಗಿ ಕೋಟಿ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟ ಪ್ರಾರಂಭಗೊಂಡಿದೆ. ಆದ್ದರಿಂದ ಮೇಳದ ಪ್ರಥಮ ಪ್ರದರ್ಶನ ಕಟೀಲು ಕ್ಷೇತ್ರದ ರಥಬೀದಿಯ ಸರಸ್ವತಿ ಸದನದಲ್ಲಿ ರವಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು. ಈ ಬಾರಿಯ ವಿಶೇಷ ನೂತನವಾಗಿ ಏಳನೇ ಮೇಳ ಸೇರ್ಪಡೆ....
ಡಿಸೆಂಬರ್ 24 ,25 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರದ ದೈವಗಳ ನರ್ತನ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು...
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನ.16 ರಂದು ವಾರ್ಷಿಕ ಕ್ರೀಡಾಕೂಟ ಜರಗಿತು. ಕ್ರೀಡಾಕೂಟವನ್ನು ಶಿಲ್ಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಶಿಧರ ಆಚಾರ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ...
ಪುತ್ತೂರು: ಕಳೆದ ಕೆಲವು ವಾರಗಳ ಹಿಂದೆ ಪರ್ನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನವನ್ನು ಕದ್ದು ,ಬಳಿಕ ಹತ್ಯಗೈದ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ದನ ಕಳೆದುಕೊಂಡ ಮನೆಮಾಲಕಿ ಸುಮತಿಯವರಿಗೆ ಶಾಸಕ ಅಶೋಕ್ ರೈ ಅವರು ದನ ಖರೀದಿಸಲು ಹತ್ತು ಸಾವಿರ ರೂ ನೆರವು...