ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಪ್ರಾದೇಶಿಕ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಪರಿವಾರ ಸಂಘಟನೆಗಳನ್ನು ಸೇರಿಸಿಕೊಂಡು ಜಿಲ್ಲೆಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯ...

ಮತ್ತಷ್ಟು ಓದುDetails

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ಪುತ್ತೂರು: ಕುಟುಂಬದ ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸುವ ಮಾನವೀಯ...

ಮತ್ತಷ್ಟು ಓದುDetails

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ...

ಮತ್ತಷ್ಟು ಓದುDetails

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ವೃದ್ಧರ ಮೇಲೆ ಪೊಲೀಸರ ಎದುರೇ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲಿ ಇಂತಹ...

ಮತ್ತಷ್ಟು ಓದುDetails

ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ದರ್ಬೆ ಅಂಗಡಿಯೊಂದರಲ್ಲಿ ಆ.21 ರಂದು ನಡೆದ ಘಟನೆಗೆ ಸಂಬಂಧಿಸಿ ಚಿಕ್ಕಮುಡ್ನೂರು ಗ್ರಾಮದ ನೌಶಾದ್ (30ವ) ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರ್ಬೆ ಘಟನೆಗೆ ಸಂಬಂಧಿಸಿ ಕೆಲವರನ್ನು...

ಮತ್ತಷ್ಟು ಓದುDetails

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಪುತ್ತೂರು:  ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸೆ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ...

ಮತ್ತಷ್ಟು ಓದುDetails

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿ. ಬಾಲಕಿ ಹಲವು...

ಮತ್ತಷ್ಟು ಓದುDetails

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ, ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ದಕ್ಷಿಣ ರೈಲ್ವೆಯ ಕೇರಳದ ಪಾಲ್ಘಾಟ್ ವಿಭಾಗದಿಂದ ವರ್ಗಾವಣೆಗೊಂಡು, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳ್ಳಲಿವೆ. ಈ ಬದಲಾವಣೆಯು ಅಕ್ಟೋಬರ್ 1, 2026 ರಿಂದ...

ಮತ್ತಷ್ಟು ಓದುDetails

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ದರ್ಬೆಯಲ್ಲಿ ಕಾರ್ಯಾಚರಿಸುತ್ತಿರುವ ಸೇವಾ ಕೇಂದ್ರದಲ್ಲಿ  ಯುವತಿ ಮೇಲೆ ಹಲ್ಲೆ ಮಾಡಿದ ಕೂರ್ನಡ್ಕ ನಿವಾಸಿ ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ನಡೆದ ಮಾತಿನ ಚಕಮಕಿ ಬಳಿಕ ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿದ ಪರಿಣಾಮ ದರ್ಭೆ ಜಂಕ್ಷನ್‌ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ...

ಮತ್ತಷ್ಟು ಓದುDetails

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ. ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ ದೊರೆಯುವದರೊಂದಿಗೆ ಮೆಡಿಕಲ್ ಕಾಲೇಜು...

ಮತ್ತಷ್ಟು ಓದುDetails
Page 7 of 249 1 6 7 8 249

Welcome Back!

Login to your account below

Retrieve your password

Please enter your username or email address to reset your password.