ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಪ್ರಾದೇಶಿಕ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ‌ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ. ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ...

ಮತ್ತಷ್ಟು ಓದುDetails

ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮ ನೋಂದಾವಣೆಗೆ ಅರ್ಜಿ ಆಹ್ವಾನ

ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮ ನೋಂದಾವಣೆಗೆ ಅರ್ಜಿ ಆಹ್ವಾನ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ...

ಮತ್ತಷ್ಟು ಓದುDetails

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಭೇಟಿ ಪೂಜೆಯಲ್ಲಿ ಭಾಗಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಭೇಟಿ ಪೂಜೆಯಲ್ಲಿ ಭಾಗಿ

ಪುತ್ತೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ...

ಮತ್ತಷ್ಟು ಓದುDetails

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು  ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...

ಮತ್ತಷ್ಟು ಓದುDetails

ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

ಪುತ್ತೂರು: ಹಲವು ವರ್ಷಗಳಿಂದ ಮೇಲ್ದರ್ಜೆಗೇರುವ ಕನಸಲ್ಲೇ ದಿನದೂಡುತ್ತಿದ್ದ ಪುತ್ತೂರು ತಾಲೂಕು ಆಸ್ಪತ್ರೆಗೂ ಪ್ರಗತಿಯ ಯೋಗ ಕೂಡಿ ಬಂದಿದೆ. ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜು ಮಂಜೂರಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯನ್ನು 100 ಹಾಸಿ ಗೆಯಿಂದ 300 ಹಾಸಿಗೆ ಸಾಮರ್ಥ್ಯಕ್ಕೆ ಏರಿಸುವ ಸಾಧ್ಯತೆ ಇದೆ....

ಮತ್ತಷ್ಟು ಓದುDetails

ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ!

ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ!

ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು,...

ಮತ್ತಷ್ಟು ಓದುDetails

*ಬಾಲೆನ್ಸ್ ಕಳೆದುಕೊಂಡಿರುವ ಬಾಲೆನ್ಸ್ ಶೀಟ್; ಸಿದ್ದರಾಮಯ್ಯ ಬಜೆಟ್ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆ: ಸಂಸದ ಕ್ಯಾ. ಚೌಟ

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಬಾಲೆನ್ಸ್ ಕಳೆದುಕೊಂಡಿರುವ ಬರೀ ಬಾಲೆನ್ಸ್ ಶೀಟ್ ಆಗಿದ್ದು, ಒಂದು ವರ್ಗದವರ ಓಲೈಕೆಗಾಗಿಯೇ ಭರಪೂರ ಕೊಡುಗೆಗಳನ್ನು ನೀಡಿರುವ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಟೀಕಿಸಿದ್ದಾರೆ. ...

ಮತ್ತಷ್ಟು ಓದುDetails

ಗೆಜ್ಜೆಗಿರಿ,ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ:ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ

ಗೆಜ್ಜೆಗಿರಿ,ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ:ವಿಧಾನ ಸಭಾ ಅಧಿವೇಶನದಲ್ಲಿ  ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ ಮುಂದಿನ ಬಜೆಟ್ ಅಧಿವೇಶನಕ್ಕೆ ಮೊದಲು...

ಮತ್ತಷ್ಟು ಓದುDetails

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಪುತ್ತೂರು : ಅವಿಭಜಿತ ದ.ಕ. ಜಿಲ್ಲೆಯಲ್ಲಿ 1987 ರಲ್ಲಿ ದ.ಕ ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟಗಳು ಸರಕಾರದ ನಿಬಂಧನೆಯಂತೆ ಸ್ಥಾಪನೆಯಾಯಿತು. 37 ವರ್ಷಗಳ ಇತಿಹಾಸವಿರುವ ಈ ಮಹಿಳಾ ಒಕ್ಕೂಟವು ಎಲ್ಲಾ ವರ್ಗದ ಮಹಿಳೆಯರ ಜಾತಿ...

ಮತ್ತಷ್ಟು ಓದುDetails

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು 5.40 ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ...

ಮತ್ತಷ್ಟು ಓದುDetails
Page 74 of 208 1 73 74 75 208

Welcome Back!

Login to your account below

Retrieve your password

Please enter your username or email address to reset your password.