ಪುತ್ತೂರು: ಕಬಕದಲ್ಲಿ ಕಾರು ಮತ್ತೆ ಆಕ್ಟಿವ ನಡುವೆ ಬೀಕರ ಅಪಘಾತವಾಗಿ, ಆಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ(40 ವ ) ಎಂದು ಗುರುತಿಸಲಾಗಿದೆ. ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ...
ಪುತ್ತೂರು: ಕೆಮ್ಮಾಯಿ ಬೂತ್ ಸಂಖ್ಯೆ 140 ರ ವಿಷ್ಣು ನಗರ ರಸ್ತೆಗೆ ಇಂಟರ್ ಲಾಕ್ ಅಳವಡಿಸುವ ಬಗ್ಗೆ ನಗರಸಭೆಯ ಕಮಿಷನರ್ ಮಧು ಮನೋಹರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಪೂಜಾರಿ ಬಡಾವು ಮತ್ತು ನಗರಸಭೆ ಅಧ್ಯಕ್ಷರಾದ ಲೀಲಾವತಿ ಅಣ್ಣು ನಾಯ್ಕ...
ಪುತ್ತೂರು: ಸಿಸೇರಿಯನ್ ಮಾಡುವ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಳಿದ ಹಾಗೂ ಈ ವಿಚಾರ ತಿಳಿದ ಬಳಿಕವೂ ವೈದ್ಯರು ಹೊರ ತೆಗೆಯದೇ ಇರುವುದರಿಂದ ಸೋಂಕಿಗೆ ಒಳಗಾಗಿ ಬ್ಯಾಕ್ಟೀರಿಯಾ ದೇಹದ ವಿವಿಧ ಭಾಗಕ್ಕೆ ಹರಡಿದ ಪರಿಣಾಮ ಪತ್ನಿಯ ಆರೋಗ್ಯ ಪರಿಸ್ಥಿತಿ...
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಭಜನಾ...
ಮಂಗಳೂರಿನ ತೈಲ ಕಂಪೆನಿಯಾದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ...
ವಿಟ್ಲ: ದೈವ ನರ್ತಕನನ್ನು ಬೆದರಿಸಿ, ಹಣ ಮತ್ತು ಚೆಕ್ ವಸೂಲಿ ಮಾಡಿದ ಬಗ್ಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಂಟ್ವಾಳ ಎಡಿಷನಲ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ. ವಿಟ್ಲದ ದ.ಕ. ಜಿಲ್ಲಾ ದಲಿತ ಸಂಘದ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು...
ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ...
ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ...
ಮಂಗಳೂರು : DOUBLE PIXEL NATIONAL SALON 2025 ಹಮ್ಮಿಕೊಂಡಿದ್ದ ಛಾಯಾಗ್ರಹಣ ಸ್ಪರ್ಧೆಯಲ್ಲಿ ದಯಾನಂದ ಕುಕ್ಕಾಜೆಯವರು ಸೆರೆಹಿಡಿದ ಫೋಟೋಗೆ ರಾಷ್ಟ್ರಪ್ರಶಸ್ತಿ ಲಭಿಸಿದೆ. ಫೋಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ...